Browsing Tag

dhramstala

ಚಾರ್ಮಾಡಿ ಘಾಟಿಯಲ್ಲಿ ಕಾರ್ ಪಲ್ಟಿ : ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಚಿಕ್ಕಮಗಳೂರು : ದಟ್ಟ ಮಂಜಿನಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಆದರೆ ಘಟನೆಯಲ್ಲಿ ಕಾರಿನಲ್ಲಿದ್ದವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.!-->!-->!-->!-->!-->…
Read More...

ಮಂಜುನಾಥನ ಸನ್ನಿಧಿಯಲ್ಲಿ ಶಿವರಾತ್ರಿ ಸಂಭ್ರಮ : ಧರ್ಮಸ್ಥಳಕ್ಕೆ ಹರಿದು ಬಂದಿದೆ ಭಕ್ತ ಸಾಗರ

ಧರ್ಮಸ್ಥಳ : ಧರ್ಮದ ನೆಲೆವೀಡು, ಕುಡುಮಾಪುರದಲ್ಲೀಗ ಶಿವರಾತ್ರಿಯ ವೈಭವ. ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭಕ್ತರ ದಂಡೇ ಹರಿದು ಬಂದಿದೆ. ಮುಂಜಾನೆಯಿಂದಲೇ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಭಕ್ತರು ಜಾಗರಣೆಯ ಮೂಲಕ ಮಂಜುನಾಥನಿಗೆ ಭಕ್ತಿಯನ್ನ ಸಮರ್ಪಿಸುತ್ತಿದ್ದಾರೆ.!-->!-->!-->!-->!-->…
Read More...