Browsing Tag

Dinesh Karthik

Dinesh Karthik : ಆರ್‌ಸಿಬಿಯಲ್ಲಿ ಕ್ರಿಕೆಟ್ ಪುನರ್ಜನ್ಮ ಆರ್‌ಸಿಬಿಯಲ್ಲೇ ಖೇಲ್ ಖತಂ.. ಮತ್ತೆ ಕಾಮೆಂಟೇಟರ್…

ಲಂಡನ್: ಡಿಕೆ ಖ್ಯಾತಿಯ ದಿನೇಶ್ ಕಾರ್ತಿಕ್ (Dinesh Karthik) ಈ ಬಾರಿಯ ಐಪಿಎಲ್’ನಲ್ಲಿ ಅಷ್ಟೇನೂ ಸದ್ದು ಮಾಡಿರ್ಲಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡಕ್ಕೆ ಕೈಕೊಟ್ಟಿದ್ದ ದಿನೇಶ್ ಕಾರ್ತಿಕ್ ಆರ್’ಸಿಬಿ ಅಭಿಮಾನಿಗಳ ಆಕ್ರೋಶಕ್ಕೂ ಕಾರಣರಾಗಿದ್ದರು.!-->!-->…
Read More...

Dinesh Karthik : ದಿನೇಶ್‌ ಕಾರ್ತಿಕ್‌ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ತಂಡಕ್ಕೆ ಶಾಕಿಂಗ್‌ ಸುದ್ದಿಯೊಂದು ಹೊರಬಿದ್ದಿದೆ. ತಂಡದ ಪ್ರಮುಖ ಆಟಗಾರ, ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ (Dinesh Karthik ಆರೋಗ್ಯದಲ್ಲಿ ಏರುಪೇರು ಕಂಡಿದೆ. ಈ ಕುರಿತು ತಂಡದ ಕೋಚ್‌!-->…
Read More...

Commentators in RCB team: ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಆಡುತ್ತಿದ್ದಾರೆ ಇಬ್ಬರು ಕಾಮೆಂಟೇಟರ್ಸ್ !

ಬೆಂಗಳೂರು: Commentators in RCB team : ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಐಪಿಎಲ್’ನ ಹೆವಿವೇಟ್ ತಂಡಗಳಲ್ಲೊಂದು. ರಾಯಲ್ ಚಾಲೆಂಜರ್ಸ್ ಪರ ವಿರಾಟ್ ಕೊಹ್ಲಿ, ಫಾಫ್ ಡುಪ್ಲಿಸಿಸ್, ಗ್ಲೆನ್ ಮ್ಯಾಕ್ಸ್’ವೆಲ್’ರಂಥಾ ದಿಗ್ಗಜರು ಆಡುತ್ತಿದ್ದಾರೆ. ಈ ಹಿಂದೆ!-->…
Read More...

T20 World Cup Defeat : ಟಿ20 ವಿಶ್ವಕಪ್ ಸೋಲು: ಈ ಆಟಗಾರರಿಗೆ ಇನ್ನು ಮುಂದೆ ಭಾರತ ಟಿ20 ತಂಡದಲ್ಲಿ ಸ್ಥಾನವಿಲ್ಲ!

ಬೆಂಗಳೂರು: (T20 World Cup Defeat) ಟಿ20 ವಿಶ್ವಕಪ್ (T20 World Cup 2022) ಗೆದ್ದೇ ಗೆಲ್ಲುವ ಪಣ ತೊಟ್ಟು ಆಸ್ಟ್ರೇಲಿಯಾಗೆ ಕಾಲಿಟ್ಟಿದ್ದ ಭಾರತದ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿದೆ.ಅಡಿಲೇಡ್ ಓವಲ್ ಮೈದಾನದಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್!-->!-->!-->…
Read More...

Dinesh Karthik or Rishabh Pant : ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ದಿನೇಶ್ ಕಾರ್ತಿಕ್ ಅಥವಾ ರಿಷಬ್ ಪಂತ್: ಎಬಿ…

ಅಡಿಲೇಡ್‌ : Dinesh Karthik or Rishabh Pant : ಟಿ 20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇಂದು ಜಯಗಳಿಸುವ ತಂಡ ಪಾಕಿಸ್ತಾನ ತಂಡವನ್ನು ಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಬಾರಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ!-->…
Read More...

Dinesh Karthik : ದಿನೇಶ್ ಕಾರ್ತಿಕ್ ಕರಿಯರ್ ಕ್ಲೋಸ್, ಇನ್ನು ಡಿಕೆಗಿಲ್ಲ ಸೆಕೆಂಡ್ ಚಾನ್ಸ್

ಅಡಿಲೇಡ್: (Dinesh Karthik cricket Carrier End )ಕಂಬ್ಯಾಕ್ ಕಿಂಗ್ ದಿನೇಶ್ ಕಾರ್ತಿಕ್ ಅವರ ಟೀಮ್ ಇಂಡಿಯಾ ಜೊತೆಗಿನ ಪ್ರಯಾಣ ಬಹುತೇಕ ಅಂತ್ಯಗೊಂಡಿದೆ. ಟಿ20 ವಿಶ್ವಕಪ್ (T20 World Cup 2022) ಟೂರ್ನಿಯಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಆಡುವ!-->…
Read More...

Sehwag criticized Dinesh Karthik: “ಇದೇನು ಬೆಂಗಳೂರು ಪಿಚ್ ಅಲ್ಲ”, ದಿನೇಶ್ ಕಾರ್ತಿಕ್ ವಿರುದ್ಧ ಸೆಹ್ವಾಗ್ ಈ…

ಬೆಂಗಳೂರು: Sehwag criticized Dinesh Karthik : ಟಿ20 ವಿಶ್ವಕಪ್’ನಲ್ಲಿ (T20 World Cup 2022) ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋಲು ಕಾಣುತ್ತಿದ್ದಂತೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik)ವಿರುದ್ಧ ನಝಾಫ್’ಗಢದ ನವಾಬ ಖ್ಯಾತಿಯ ವೀರೇಂದ್ರ ಸೆಹ್ವಾಗ್!-->…
Read More...

Dinesh Karthik : ಡಿಕೆ ಸಾಹೇಬನ ಘೋರ ವೈಫಲ್ಯ, ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ಗಳಿಸಿರುವ ಸ್ಕೋರ್ ನೋಡಿದ್ರೆ…

ಬೆಂಗಳೂರು: Dinesh Karthik Poor Performance : ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2022) ಆಡುತ್ತಿರುವ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik) ಫಿನಿಷರ್. ಎಂ.ಎಸ್ ಧೋನಿ ನಿಭಾಯಿಸುತ್ತಿದ್ದ ಜವಾಬ್ದಾರಿಯನ್ನು ಈ ಬಾರಿ ದಿನೇಶ್ ಕಾರ್ತಿಕ್!-->…
Read More...

Dinesh Karthik: ದಿನೇಶ್ ಕಾರ್ತಿಕ್ ಪವರ್ ಹಿಟ್ಟಿಂಗ್ ಸಕ್ಸಸ್ ಹಿಂದೆ ಬೆಂಗಳೂರು ಕೋಚ್ RX

ಬೆಂಗಳೂರು: Dinesh Karthik RX Murali : ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರದ್ದು ಫಿನಿಷರ್ ರೋಲ್. ಕ್ರಿಕೆಟ್ ಜಗತ್ತಿನ ಶ್ರೇಷ್ಠ ಮ್ಯಾಚ್ ಫಿನಿಷರ್ ಎಂ.ಎಸ್ ಧೋನಿ (MS Dhoni) ನಿವೃತ್ತಿಯಾದ ನಂತರ ಟೀಮ್ ಇಂಡಿಯಾದಲ್ಲಿ!-->…
Read More...

Dinesh Karthik thanks Aswhin : “ನನ್ನನ್ನು ಉಳಿಸಿದ್ದಕ್ಕೆ ಥ್ಯಾಂಕ್ಸ್” ಅಶ್ವಿನ್’ಗೆ…

ಸಿಡ್ನಿ: (Dinesh Karthik thanks Aswhin)ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಟೂರ್ನಿಯ (T20 World Cup 2022) ತನ್ನ 2ನೇ ಪಂದ್ಯಕ್ಕಾಗಿ ಸಿಡ್ನಿಗೆ ಬಂದಿಳಿದಿದ್ದು, ಮಂಗಳವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್'ನಲ್ಲಿ (Sydeny Cricket Ground) ಅಭ್ಯಾಸ ನಡೆಸಿದೆ. ಭಾರತ ತಂಡ ಸಿಡ್ನಿ!-->…
Read More...