Browsing Tag

Director S.K Bhagavan

S.K Bhagavan: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಚಂದನವನದ ಹಿರಿಯ ಸಿನಿಮಾ ನಿರ್ದೇಶಕ ಭಗವಾನ್ (S.K Bhagavan) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಎಂಬುವುದು ಇವರ ಮೂಲನಾಮ. ಆದರೆ
Read More...