Browsing Tag

director Satish Kaushik

ನಟ, ನಿರ್ದೇಶಕ ಸತೀಶ್‌ ಕೌಶಿಕ್‌ ಇನ್ನಿಲ್ಲ : ಸಂತಾಪ ಸೂಚಿಸಿದ ಬಾಲಿವುಡ್‌ ಸಿನಿತಾರೆಯರು

ನಟ, ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಅವರು ಗುರುವಾರ (ಮಾರ್ಚ್ 9) ಮುಂಜಾನೆ ವೇಳೆ ಬಾರದಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹಿರಿಯ ನಟ ಸತೀಶ್‌ ಕೌಶಿಕ್‌ ತಮ್ಮ 66 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಆಪ್ತ ಸ್ನೇಹಿತ ಮತ್ತು ನಟ ಅನುಪಮ್ ಖೇರ್ ಹೇಳಿದ್ದಾರೆ.
Read More...