Browsing Tag

DISTRICT NEWS

PFI BAN : ಆರ್‌ಎಸ್‌ಎಸ್‌ಗೆ ಎಚ್ಚರಿಕೆ ಕೊಟ್ಟ ಪಿಎಫ್‌ಐ : ದೂರು ದಾಖಲು

ಮಂಗಳೂರು : ( PFI BAN ) ಕೇಂದ್ರ ಸರಕಾರದ ಕ್ರಮವನ್ನು ಹಲವರು ಸಮರ್ಥಿಸಿಕೊಂಡಿದ್ದಾರೆ. ಇನ್ನೊಂದೆಡೆಯಲ್ಲಿ ಎಎನ್‌ಐ ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿ ಉಗ್ರ ಚಟುವಟಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹವರು ಪಿಎಫ್‌ಐ ಮುಖಂಡರನ್ನು ಬಂಧಿಸಿದ್ದಾರೆ. ಈ ನಡುವಲ್ಲೇ ದಕ್ಷಿಣ ಕನ್ನಡ
Read More...