Browsing Tag

Dr.Basavaraj Guruji

ನಿತ್ಯಭವಿಷ್ಯ : ಈ ರಾಶಿಯವರ ಆರ್ಥಿಕ ಸಂಕಷ್ಟಗಳು ದೂರವಾಗಲಿದೆ. ಹೇಗೆ ನಿಮ್ಮ ಇಂದಿನ ಜಾತಕ ಫಲ

ಮೇಷರಾಶಿಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.ಅದೃಷ್ಟ ಸಂಖ್ಯೆ : 7 ವೃಷಭರಾಶಿಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯ ದಿಂದ ಅಸಾಧ್ಯವಾದ ಕಾರ್ಯವನ್ನೂ
Read More...

ವಾರ ಭವಿಷ್ಯ : ಮಾರ್ಚ್ 29 ರಿಂದ ಎಪ್ರಿಲ್ 04

ಮೇಷರಾಶಿಈ ವಾರ ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿ ಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳ ಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕುಟುಂಬದಲ್ಲಿ ಶಾಂತಿ ವಾತಾವರಣ
Read More...

ನಿತ್ಯಭವಿಷ್ಯ ( 28-03-2021 ಭಾನುವಾರ) :

ಮೇಷರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.ಅದೃಷ್ಟ ಸಂಖ್ಯೆ : 7 ವೃಷಭರಾಶಿಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ
Read More...

ನಿತ್ಯಭವಿಷ್ಯ : (14-03-2021 ರ ಭಾನುವಾರ) ನಿಮ್ಮ ವೃತ್ತಿರಂಗದಲ್ಲಿ ದಿನೇ ದಿನೇ ಅಭಿವೃದ್ಧಿಯಾಗುತ್ತಿದ್ದೀರಿ

ಮೇಷರಾಶಿಮನಸ್ಸಿನಲ್ಲಿ ಸಣ್ಣದಾಗಿ ಹುಟ್ಟಿಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಗೃಹಿಣಿಯರು ಗೃಹ ಕೃತ್ಯಗಳಿಂದ ಹೈರಾಣಾಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಅದೃಷ್ಟ ಸಂಖ್ಯೆ : 4 ವೃಷಭರಾಶಿನಿಮ್ಮ
Read More...

ನಿತ್ಯಭವಿಷ್ಯ : 11-03-2021 ಗುರುವಾರ ಇಂದು ನಿಮ್ಮ ಮನೋಲಾಭಿಷೆಗಳು ಈಡೇರುವುದು

ಮೇಷರಾಶಿವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.ಅದೃಷ್ಟ ಸಂಖ್ಯೆ : 8 ವೃಷಭರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವುದು. ಆರ್ಥಿಕ ಸಂಕಷ್ಟಗಳು ಎದುರಾಗುವುದು.
Read More...

ನಿತ್ಯಭವಿಷ್ಯ :10-03-2021 ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳು ದೂರಾಗುವುದು

ಮೇಷರಾಶಿಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸಲಿದೆ. ಸ್ನೇಹಿತರ ನಡುವಿನ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯ ಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.ಅದೃಷ್ಟ ಸಂಖ್ಯೆ : 6 ವೃಷಭರಾಶಿಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ
Read More...

ನಿತ್ಯಭವಿಷ್ಯ : 09-03-2021 ಈ ರಾಶಿಯವರು ಮಹತ್ವದ ಕಾರ್ಯವನ್ನು ಮುಂದೂಡುವುದೇ ಒಳಿತು

ಮೇಷರಾಶಿಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ.ಅದೃಷ್ಟ ಸಂಖ್ಯೆ : 6 ವೃಷಭರಾಶಿವೈಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು
Read More...