Browsing Tag

dr.sudhakar

Emergency Meeting : ಕರ್ನಾಟಕದಲ್ಲಿ ಒಮಿಕ್ರಾನ್ ಭಯ, ಆರೋಗ್ಯ ಸಚಿವರ ನೇತೃತ್ವದಲ್ಲಿಂದು ತುರ್ತು ಸಭೆ

ಬೆಂಗಳೂರು : ಕೋವಿಡ್ -19 ರ ಒಮಿಕ್ರಾನ್ ( omicron ) ರೂಪಾಂತರವು ಜಾಗತಿಕವಾಗಿ ಆತಂಕವನ್ನು ಸೃಷ್ಟಿಸುತ್ತಿರುವ ನಡುವೆ, ಕರ್ನಾಟಕ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಇಂದು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ, ಪ್ರಧಾನ ಕಾರ್ಯದರ್ಶಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದ ವೈದ್ಯರೊಂದಿಗೆ ಸರಣಿ!-->…
Read More...

ರಾಜ್ಯದಲ್ಲಿ ಆರಂಭವಾಗುತ್ತಾ ಪ್ರಾಥಮಿಕ ಶಾಲೆ: ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

ರಾಜ್ಯದಲ್ಲಿ ಕೊರೋನಾ ಮೂರನೆ ಅಲೆಯ ಭೀತಿಯ ನಡುವೆಯೇ ಶಾಲಾರಂಭದ ಪ್ರಸ್ತಾಪವೂ ಎದುರಾಗಿದ್ದು, ಈ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ. ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಿದೆ ಎಂಬ ಮಾತುಗಳು ಕೇಳಿಬಂದಿದೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ!-->!-->!-->!-->!-->!-->!-->…
Read More...

Delta Plus : ಮೈಸೂರಿನ ಯುವಕನಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ : ಸಚಿವ ಸುಧಾಕರ್

ಮೈಸೂರು : ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೆ ಕಾಲಿಟ್ಟಿದೆ. ಮೈಸೂರಿನ ಯುವಕನಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಯುವಕನಿಗೆ ಡೆಲ್ಟಾ ವೈರಸ್!-->!-->!-->!-->!-->…
Read More...

ರಾಜ್ಯದ 7 ಜಿಲ್ಲೆಗಳಲ್ಲಿ ಕೊರೊನಾ ಕಟ್ಟೆಚ್ಚರ : ಆರೋಗ್ಯ ಸಚಿವರು ಕೊಟ್ಟ ಖಡಕ್ ವಾರ್ನಿಂಗ್ ಏನು ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ!-->!-->!-->…
Read More...

ಬಣ್ಣ‌ ಹಚ್ಚಿದ ಸಚಿವರು….! ರಾಜಕಾರಣ ಬಿಟ್ಟು ನಟನೆಗೆ ಜೈ ಎಂದವರ್ಯಾರು ಗೊತ್ತಾ….!?

ಸಿನಿಮಾಕ್ಕೂ ರಾಜಕೀಯಕ್ಕೂ ಹಳೆಯದಾದ ನಂಟಿದೆ. ಒಮ್ಮೆಯಾದ್ರೂ ರಾಜಕಾರಣಿಗಳು ನಟನೆಗೆ ಸೈ ಎಂದ್ರೇ ಬಹುತೇಕ ಸಿನಿಮಾ ನಟರು ಒಮ್ಮೆ ರಾಜಕೀಉಕ್ಕತ ಜೈ ಅನ್ನೋ ಮನಸ್ಸು ಮಾಡ್ತಾರೆ. ಈಗ ಸ್ಯಾಂಡಲ್ ವುಡ್ ಗೆ ಸಚಿವರೊಬ್ಬರ ಎಂಟ್ರಿಯಾಗಿದೆ.ನೈಜ ಘಟನೆ ಆಧಾರಿತ ಸಿನಿಮಾವೊಂದರಲ್ಲಿ ಸಚಿವ!-->!-->!-->!-->!-->!-->!-->…
Read More...

ರಾಜ್ಯಕ್ಕೆ ಮೊದಲ ಹಂತದಲ್ಲಿ 6.47ಲಕ್ಷ ವೈಲ್ ಕೋವಿಶೀಲ್ಡ್ ಲಸಿಕೆ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ. ಇದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.ಬೆಂಗಳೂರಲ್ಲಿ!-->!-->!-->!-->!-->…
Read More...

ಕೆಲಸದ ಒತ್ತಡಕ್ಕೆ ಬಲಿಯಾದ್ರ ಆರೋಗ್ಯಾಧಿಕಾರಿ ? ವಾರಿಯರ್ಸ್ ಗಳಲ್ಲಿ ಮನವಿ ಮಾಡಿದ ಡಾ.ಸುಧಾಕರ್

ಮೈಸೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲೀಗ ಕೊರೊನಾ ವಾರಿಯರ್ಸ್ ಗಳ ಮೇಲೆ ಕೆಲಸದ ಒತ್ತಡ ಹೆಚ್ಚುತ್ತಿದ್ಯಾ ? ಹೀಗೊಂದು ಅನುಮಾನ ವ್ಯಕ್ತವಾಗುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಂಜನಗೂಡಿನಲ್ಲಿ!-->!-->!-->!-->!-->!-->!-->…
Read More...

ಅಗಸ್ಟ್ ಮಾಸಾಂತ್ಯಕ್ಕೆ ಹೆಚ್ಚಲಿದೆ ಕೊರೊನಾ ಸಂಖ್ಯೆ : ಸಚಿವ ಡಾ.ಸುಧಾಕರ್

ಬಳ್ಳಾರಿ : ರಾಜ್ಯದಲ್ಲಿ 3 ಸಾವಿರಕ್ಕೂ ಹೆಚ್ಚು ಕೊರೊನಾ ಸಕ್ರೀಯ ಪ್ರಕರಣಗಳಿದ್ದು ಶೇ.97ರಷ್ಟು ಮಂದಿಯ ಯಾವುದೇ ರೋಗಲಕ್ಷಣಗಳಿಲ್ಲ. ಅಲ್ಲದೇ ಅಗಸ್ಟ್ ಮಾಸಾಂತ್ಯಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ ಎನ್ನುವುದು ಅಧ್ಯಯನದಿಂದ ತಿಳಿದುಬಂದಿದೆ. ಹೀಗಾಗಿ ಅಗತ್ಯ!-->…
Read More...