Browsing Tag

Dr. Vishnuvardhan

ಡಾ. ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ : ಇದರ ಒಳಗೆ ಏನೇನೂ ಇದೆ ಗೊತ್ತಾ ?

ಸ್ಯಾಂಡಲ್‌ವುಡ್‌ ದಿಗ್ಗಜ ನಟರಲ್ಲಿ ಒಬ್ಬರಾದ ವಿಷ್ಣುವರ್ಧನ್ ಅವರು ಅಗಲಿದ ಹದಿಮೂರು ವರ್ಷದ ಬಳಿಕ ಅವರ ಸ್ಮಾರಕ (Dr. Vishnuvardhan Memorial Special) ಇಂದು ಜನವರಿ 29 ರಂದು ಉದ್ಘಾಟನೆ ಆಗಲಿದೆ. 2009 ರ ಡಿಸೆಂಬರ್ 20 ರಂದು ನಮ್ಮನ್ನಗಲಿದ ನಟ ವಿಷ್ಣುವರ್ಧನ್ ಅವರ ಅಂತಿಮ ಕಾರ್ಯವನ್ನು
Read More...

ಕಷ್ಟಗಳನ್ನೇ ಎದುರಿಸಿ ಬೆಳೆದು ನಿಂತ ನಟ ಡಾ. ವಿಷ್ಣುವರ್ಧನ್‌ ಬಗ್ಗೆ ನಿಮಗೆಷ್ಟು ಗೊತ್ತು ?

ಸ್ಯಾಂಡಲ್‌ವುಡ್‌ನ ಸಾಹಸ ಸಿಂಹ ವಿಷ್ಣುವರ್ಧನ್ (Actor Dr. Vishnuvardhan) ಬದುಕಿದ್ದಾಗಲೂ ಅಷ್ಟೆ ನಿಧನರಾದ ಬಳಿಕವೂ ಅಷ್ಟೆ ಅವರಿಗೆ ಸಿಗಬೇಕಾದ ಪೂರ್ಣ ಪ್ರಮಾಣದ ಗೌರವ ಸಿಗಲಿಲ್ಲ. ಮೇರು ಪ್ರತಿಭೆ ಡಾ ರಾಜ್‌ಕುಮಾರ್ ನೆರಳಲ್ಲಿಯೇ ಸಿನಿರಂಗದಲ್ಲಿ ದಶಕಗಳನ್ನು ಸವೆಸಿದ ವಿಷ್ಣುವರ್ಧನ್ ಅವರಿಗೆ
Read More...

ಡಾ. ವಿಷ್ಣುವರ್ಧನ್‌ ಸ್ಮಾರಕ ಲೋಕಾರ್ಪಣೆ : ಸಾಮಾಜಿಕ ಜಾಲತಾಣಗಳಲ್ಲಿ ನಟ ಅನಿರುದ್ದ ಹೀಗಂದಿದ್ಯಾಕೆ?

ಸಾಹಸಸಿಂಹ ವಿಷ್ಣುವರ್ಧನ್‌ ಅವರ ಸ್ಮಾರಕ ಜನವರಿ 29ರಂದು ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಸಮೀಪದಲ್ಲಿ ನಿರ್ಮಾಣವಾಗಿರುವ ಡಾ. ವಿಷ್ಣುವರ್ಧನ್ ಭವ್ಯ ಸ್ಮಾರಕ ಲೋಕಾರ್ಪಣೆಗೆ ಸಿದ್ಧವಾಗಿದೆ. ಅದಕ್ಕೂ ಮೊದಲು ಡಾ. ವಿಷ್ಣುವರ್ಧನ್‌ ಅವರ ಅಳಿಯ
Read More...

Dr. Vishnuvardhan Death Anniversary : ಡಾ. ವಿಷ್ಣುವರ್ಧನ್‌ 13ನೇ ವರ್ಷದ ಪುಣ್ಯಸ್ಮರಣೆ : ಸಾಹಸಸಿಂಹನ…

ಕನ್ನಡ ಸಿನಿರಂಗ ಖ್ಯಾತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್‌ ಅಗಲಿ 13 ವರ್ಷ ಕಳೆದಿದೆ. ದೈಹಿಕವಾಗಿ ವಿಷ್ಣುದಾದ ನಮ್ಮೊಂದಿಗೆ ಇಲ್ಲದೇ ಇದ್ದರೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಟ ವಿಷ್ಣುವರ್ಧನ್ ಪುಣ್ಯಸ್ಮರಣೆ (Dr. Vishnuvardhan Death Anniversary)
Read More...

Dr. Vishnuvardhan:ಸಾಹಸಸಿಂಹ ಡಾ.ವಿಷ್ಣುವರ್ಧನ್‌ 72ನೇ ಹುಟ್ಟುಹಬ್ಬ : ಅಭಿಮಾನಿಗಳಿಂದ ಸಂಭ್ರಮಾಚರಣೆ

ಕನ್ನಡ ಚಿತ್ರರಂಗದಲ್ಲಿ ಸಾಹಸಸಿಂಹ ನಟ (Dr. Vishnuvardhan)ಡಾ.ವಿಷ್ಣುವರ್ಧನರವರ 72ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನೆಡೆಯುತ್ತಿದೆ. ಡಿಸೆಂಬರ್ 30 2009 ರಂದು ಅವರು ಬಾರದ ಲೋಕಕ್ಕೆ ಪಯಣಿಸಿದ್ದರೂ ಕೂಡ ಅವರು ಅಭಿಮಾನಿಗಳ ಎದೆಯಲ್ಲಿ ಇಂದಿಗೂ ಅಚ್ಚಳಿಯದೇ ಉಳಿದುಕೊಂಡಿದ್ದಾರೆ.
Read More...

ಒರಿಸ್ಸಾದ ಸಮುದ್ರ ತೀರದಲ್ಲಿ ಅರಳಿದ ಡಾ.ವಿಷ್ಣುವರ್ಧನ್ ಮರಳು ಶಿಲ್ಪ!

ಕನ್ನಡದ ಮೇರುನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿಭಿನ್ನವಾಗಿ ಆಚರಿಸುತ್ತಾರೆ. ಇದೀಗ ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ. ಅದ್ರಲ್ಲೂ ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್
Read More...