Browsing Tag

Drink sanitizer

ಮದ್ಯ ಕುಡಿಯೋ ಮುನ್ನ ಹುಷಾರ್…!!! ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸುತ್ತಿದ್ದ 6 ಮಂದಿ ಬಂಧನ

ಚೆನ್ನೈ: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ಮದ್ಯ ದೊರೆಯುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸಿ ಜನರಿಗೆ ಮಾರಾಟ ಮಾಡುತ್ತಿದ್ದರು. ಇಂತಹ ಜಾಲವನ್ನು ಚೆನ್ನೈ ಪೊಲೀಸರು ಪತ್ತೆ ಹಚ್ಚಿದ್ದಾರೆ.
Read More...

ಮದ್ಯ ಸಿಗಲಿಲ್ಲವೆಂದು ಸ್ಯಾನಿಟೈಸರ್ ಕುಡಿದು 7 ಮಂದಿ ಸಾವು…!!!

ಮುಂಬೈ : ಲಾಕ್‍ಡೌನ್ ಘೋಷಣೆಯ ಬೆನ್ನಲ್ಲೇ  ಮದ್ಯದಂಗಡಿಗಳು ಬಂದ್ ಆಗಿದೆ. ಮದ್ಯಪ್ರಿಯರು ಅಂಗಡಿಗಳತ್ತ ಹೆಜ್ಜೆ ಹಾಕಿ ನಿರಾಸೆ ಯಿಂದ ಹಿಂದಿರು ಗುತ್ತಿದ್ದಾರೆ. ಅದ್ರಲ್ಲೂ ಮದ್ಯ ಸಿಗದ ಹಿನ್ನೆಲೆಯಲ್ಲಿ 7 ಮಂದಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ಯವತಮಲ್
Read More...