Browsing Tag

drugs pelor arrest

ಡ್ರಗ್ಸ್ ಮಾಫಿಯಾ : ಮಣಿಪಾಲದಲ್ಲಿ ಪತ್ತೆಯಾಯ್ತು 10 ಲಕ್ಷ ಮೌಲ್ಯದ ಡ್ರಗ್ಸ್

ಉಡುಪಿ : ಕರಾವಳಿಯಲ್ಲಿ ಡ್ರಗ್ಸ್ ಮಾಫಿಯಾದ ತನಿಖೆ ಚುರುಕುಗೊಂಡಿದೆ. ಇನ್ನೊಂದೆಡೆ ಡ್ರಗ್ಸ್ ದಂಧೆಯನ್ನು ಪೊಲೀಸರು ಬಯಲು ಮಾಡುತ್ತಿದ್ದಾರೆ. ಇದೀಗ ಮಣಿಪಾಲದಲ್ಲಿ ಡ್ರಗ್ಸ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಬರೋಬ್ಬರಿ 10 ಲಕ್ಷ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದ್ದಾರೆ.
Read More...