Browsing Tag

durga international

ಮಾಂಸದಂಧೆಯಲ್ಲಿ ಸಿಕ್ಕಿಬಿದ್ದಳು ಪತಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಕೊಲೆಗಾರ್ತಿ

ಉಡುಪಿ : ಪತಿಯನ್ನು ಕೊಂದು, ಮಾಂಸದ ತುಂಡುಗಳನ್ನು ಹೋಮ ಕುಂಡದಲ್ಲಿ ಸುಟ್ಟ ಆರೋಪಿ ರಾಜೇಶ್ವರಿ ಶೆಟ್ಟಿ ವಿರುದ್ದ ಇದೀಗ ವೇಶ್ಯಾವಾಟಿಕೆ ದಂಧೆ ಪ್ರಕರಣ ದಾಖಲಾಗಿದೆ. ದೇಶ ಮಾತ್ರವಲ್ಲ, ವಿದೇಶದಲ್ಲಿಯೂ ವ್ಯವಹಾರವನ್ನು ನಡೆಸುತ್ತಿದ್ದ ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2016ರ
Read More...

ಉಡುಪಿ : ಹೋಟೆಲ್ ನಲ್ಲಿ ವೇಶ್ಯಾವಾಟಿಕೆ : ಐವರು ಆರೋಪಿಗಳು ವಶಕ್ಕೆ

ಉಡುಪಿ : ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿಯ ಮೇರೆಗೆ ಹೋಟೆಲ್ ಮೇಲೆ ದಾಳಿ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಉದ್ಯಮಿ ದಿ.ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಶೇಖರ ಶೆಟ್ಟಿ, ಜೋನ್ಸನ್ ಡಿ
Read More...