Browsing Tag

Dwayne Bravo

IPLಗೆ ನಿವೃತ್ತಿ ಘೋಷಿಸಿದ ಡ್ವೇನ್ ಬ್ರಾವೋ : ಬೌಲಿಂಗ್ ಕೋಚ್ ಆಗಿ ನೇಮಿಸಿದ CSK

ವೆಸ್ಟ್ ಇಂಡಿಸ್ ದೈತ್ಯ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಖ್ಯಾತ ಆಲ್ ರೌಂಡರ್ ಡ್ವೇನ್ ಬ್ರಾವೋ (Dwayne Bravo ) ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಗುಡ್ ಬೈ ಹೇಳಿದ್ದಾರೆ. IPL 2023 ಆವೃತ್ತಿ ಆರಂಭಕ್ಕೂ ಮೊದಲೇ ಐಪಿಎಲ್ ತೊರೆದಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡ್ವೇನ್ ಬ್ರಾವೋ
Read More...