Browsing Tag

"E Guru" training

“E Guru” training: ಕುಂದಾಪುರ: ಪಿಯು ವಿದ್ಯಾರ್ಥಿಗಳಿಗೆ “ಇ ಗುರು” ತರಬೇತಿ

ಕುಂದಾಪುರ: ("E Guru" training) ಗ್ರಾಮಾಂತರ ಪ್ರದೇಶ ಹಾಗೂ ಆರ್ಥಿಕವಾಗಿ ಹಿಂದುಳಿದ ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ “ಪಿಸಿಎಂ ಇ ಗುರು’ ಎಂಬ ವಿನೂತನ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಅನುಷ್ಠಾನ ಮಾಡಿದೆ.
Read More...