Browsing Tag

education minister

Karnataka CET Result: ಸಿಇಟಿ ಫಲಿತಾಂಶ ಪ್ರಕಟ: 5 ವಿಭಾಗದಲ್ಲಿ ರ್ಯಾಂಕ್ ಪಡೆದ ಮೈಸೂರಿನ ವಿದ್ಯಾರ್ಥಿನಿ ಮೇಘನ್…

ರಾಜ್ಯದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ ರಾಜ್ಯದಲ್ಲಿ 2020 -21 ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫಲಿತಾಂಶ ಪ್ರಕಟಿಸಿದ್ದಾರೆ. ಇದೇ ಅಗಸ್ಟ್ 28,29 ಹಾಗೂ 30 ರಂದು ನಡೆದಿದ್ದ ಸಿಇಟಿ
Read More...

1 ರಿಂದ 8 ತರಗತಿ ಆರಂಭ : ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ : ಸಚಿವ ನಾಗೇಶ್‌

ಬೆಂಗಳೂರು : ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ
Read More...

ಕರ್ನಾಟಕದಲ್ಲಿ ಜುಲೈ 1 ಶೈಕ್ಷಣಿಕ ಚಟುವಟಿಕೆ ಆರಂಭ : ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದಲ್ಲಿ ಜುಲೈ 1 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಯನ್ನು ಆರಂಭಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೂನ್ 15 ರಿಂದ ಶೈಕ್ಷಣಿಕ ಚಟುವಟಿಕೆ ಆರಂಭಿಸುವ
Read More...

12 ನೇ ತರಗತಿ ಪರೀಕ್ಷೆಯೂ ರದ್ದು ..!!! ಇಂದು ನಡೆಯಲಿದೆ ಮಹತ್ವದ ಸಭೆ

ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಬೇಕೆ ಅಥವಾ ನಡೆಸಬೇಕೆ ಅನ್ನೋ ಕುರಿತು ಮಹತ್ವದ ಸಭೆ ನಡೆಯಲಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್
Read More...

ರಾಜ್ಯದಲ್ಲಿ ಸದ್ಯಕ್ಕಿಲ್ಲ ಶಾಲೆ, ಕಾಲೇಜು ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು
Read More...

ಜೂನ್ 15 ರಿಂದ ಶಾಲಾರಂಭ : ನಿಗದಿಯಂತೆ SSLC ಪರೀಕ್ಷೆ : ಬೇಸಿಗೆ ರಜೆ ಅವಧಿಯಲ್ಲೂ ಬದಲಾವಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಬದಲಾವಣೆ ಮಾಡಿದೆ. ಜೂನ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಆದೇಶ ಹೊರಡಿಸಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ
Read More...

ಎಸ್ಎಸ್ಎಲ್‌ಸಿ ಪರೀಕ್ಷೆ ರದ್ದು, ಪಿಯುಸಿ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ತೀವ್ರತೆ ಹೆಚ್ಷುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಚಿಂತನೆ ನಡೆದಿದೆ. ಮೇ‌ 24 ರಿಂದ ಜೂನ್ 16ರ ವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ
Read More...

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ಹಲವು ವರ್ಷಗಳಿಂದಲೂ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Read More...

ಕೊರೊನಾ ಸೋಂಕು, ಹೆಚ್ಚಿದ ತಾಪಮಾನ : ಶಾಲಾ ಅವಧಿ ಬೆಳಗ್ಗೆ 8 ರಿಂದ 12ರ ವರೆಗೆ ನಿಗದಿ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಇನ್ನೊಂದೆಡೆ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯಾಧ್ಯಂತ ಶಾಲಾ ಅವಧಿಯನ್ನು ಬೆಳಗ್ಗೆ 8 ಗಂಟೆಯಿಂದ 12ರ ವರೆಗೆ ನಿಗದಿಗೊಳಿಸಿ ಆದೇಶ ಹೊರಡಿಸುವಂತೆ ಶಿಕ್ಷಕರ ಸಂಘ ಶಿಕ್ಷಣ ಸಚಿವರನ್ನು ಆಗ್ರಹಿಸಿದೆ.
Read More...

ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ : BEO, ಸಿಬ್ಬಂದಿ ಎಸಿಬಿ ವಶಕ್ಕೆ

ಕೊಪ್ಪಳ : ಶಾಲೆಯೊಂದರ ಠೇವಣಿ ಹಣ ವಾಪಾಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಬಿಇಓ ಹಾಗೂ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಬಿಇಓ ಉಮಾದೇವಿ‌ ಸೊನ್ನದ್, ಎಸ್ ಡಿಎ ಅರುಂದತಿ ಎಸಿಬಿ ಬಲೆಗೆ ಬಿದ್ದವರು.
Read More...