Browsing Tag

eduction department

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್ : ರಜಾದಿನ ಹೆಚ್ಚಳ, ಶಾಲಾ ದಿನಗಳಲ್ಲಿ ಕಡಿತ

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಗಳಿಗೆ ಈಗಾಗಲೇ ಬೇಸಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಕ್ಕಳು ತಮ್ಮ ಬೇಸಿಗೆ ರಜಾದಿನವನ್ನು ಬಹಳಷ್ಟು ಸಂಭ್ರಮದಿಂದ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲೇ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿ!-->…
Read More...

ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಸಂವೇದ ಇ-ಕ್ಲಾಸ್ : ಚಂದನ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ದೂರದರ್ಶನದ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು, ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ!-->!-->!-->…
Read More...

ಅಗಸ್ಟ್ 15ರೊಳಗೆ ಶಿಕ್ಷಕರ ವರ್ಗಾವಣೆ ಆರಂಭಿಸಿ : ಅಧಿಕಾರಿಗಳಿಗೆ ಸೂಚನೆಕೊಟ್ಟ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಅಗಸ್ಟ್ 15ರ ಒಳಗಾಗಿ ಆರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.ಶಿಕ್ಷಕರ ವರ್ಗಾವಣೆಯ ಕುರಿತು ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರ!-->!-->!-->!-->!-->…
Read More...

ಅಗಸ್ಟ್ ಮೊದಲ ವಾರದ SSLC ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದ ಶಿಕ್ಷಣ ಇಲಾಖೆ ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಈಗಾಗಲೇ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.!-->!-->!-->!-->!-->…
Read More...

7,8,9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್ !

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಮತ್ತೊಂದು ವಾರ ಮುಂದುವರಿದಿದೆ. ಕೊರೊನಾ ವೈರಸ್ ಪೀಡಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈಗಾಗಲೇ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸರಕಾರ ರಜೆ ಘೋಷಿಸಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದ್ರೆ 7,8,9 ನೇ ತರಗತಿಯ ವಿದ್ಯಾರ್ಥಿಗಳನ್ನು!-->…
Read More...

ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಮಾರ್ಚ್ 23ರಿಂದ ವಾರ್ಷಿಕ ರಜೆ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ಮಾರ್ಚ್ 23ರ ಒಳಗೆ ಪರೀಕ್ಷೆಗಳನ್ನು ಮುಗಿಸಿ ವಾರ್ಷಿಕ ರಜೆ ನೀಡುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.1 ರಿಂದ 6ನೇ ತರಗತಿ ವರೆಗಿನ ವಾರ್ಷಿಕ /!-->!-->!-->!-->!-->…
Read More...

ಇನ್ಮುಂದೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನೇತ್ರ ಪರೀಕ್ಷೆ ಕಡ್ಡಾಯ !

ಕೋಲಾರ : ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿ ದೋಷ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೇತ್ರ ತಪಾಸನೆ ಮಾಡಿಸಲಾಗುವುದು ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ!-->…
Read More...