Browsing Tag

eduction department

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್ : ರಜಾದಿನ ಹೆಚ್ಚಳ, ಶಾಲಾ ದಿನಗಳಲ್ಲಿ ಕಡಿತ

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಗಳಿಗೆ ಈಗಾಗಲೇ ಬೇಸಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಕ್ಕಳು ತಮ್ಮ ಬೇಸಿಗೆ ರಜಾದಿನವನ್ನು ಬಹಳಷ್ಟು ಸಂಭ್ರಮದಿಂದ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲೇ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿ
Read More...

ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಸಂವೇದ ಇ-ಕ್ಲಾಸ್ : ಚಂದನ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ದೂರದರ್ಶನದ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು, ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ
Read More...

ಅಗಸ್ಟ್ 15ರೊಳಗೆ ಶಿಕ್ಷಕರ ವರ್ಗಾವಣೆ ಆರಂಭಿಸಿ : ಅಧಿಕಾರಿಗಳಿಗೆ ಸೂಚನೆಕೊಟ್ಟ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಅಗಸ್ಟ್ 15ರ ಒಳಗಾಗಿ ಆರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಶಿಕ್ಷಕರ ವರ್ಗಾವಣೆಯ ಕುರಿತು ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರ
Read More...

ಅಗಸ್ಟ್ ಮೊದಲ ವಾರದ SSLC ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದ ಶಿಕ್ಷಣ ಇಲಾಖೆ ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈಗಾಗಲೇ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.
Read More...

7,8,9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್ !

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಮತ್ತೊಂದು ವಾರ ಮುಂದುವರಿದಿದೆ. ಕೊರೊನಾ ವೈರಸ್ ಪೀಡಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈಗಾಗಲೇ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸರಕಾರ ರಜೆ ಘೋಷಿಸಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದ್ರೆ 7,8,9 ನೇ ತರಗತಿಯ ವಿದ್ಯಾರ್ಥಿಗಳನ್ನು
Read More...

ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಮಾರ್ಚ್ 23ರಿಂದ ವಾರ್ಷಿಕ ರಜೆ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ಮಾರ್ಚ್ 23ರ ಒಳಗೆ ಪರೀಕ್ಷೆಗಳನ್ನು ಮುಗಿಸಿ ವಾರ್ಷಿಕ ರಜೆ ನೀಡುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. 1 ರಿಂದ 6ನೇ ತರಗತಿ ವರೆಗಿನ ವಾರ್ಷಿಕ /
Read More...

ಇನ್ಮುಂದೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನೇತ್ರ ಪರೀಕ್ಷೆ ಕಡ್ಡಾಯ !

ಕೋಲಾರ : ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿ ದೋಷ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೇತ್ರ ತಪಾಸನೆ ಮಾಡಿಸಲಾಗುವುದು ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ
Read More...