Browsing Tag

Engineer death

Noida Lift collapse: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್‌ ಕುಸಿತ: ಇಂಜಿನಿಯರ್‌ ಸಾವು

ನೋಯ್ಡಾ: (Noida Lift collapse) ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ತಾತ್ಕಾಲಿಕ ಲಿಫ್ಟ್‌ ಅಪಘಾತಕ್ಕೀಡಾಗಿ ಖಾಸಗಿ ಕಂಪನಿಯೊಂದರ ಇಂಜಿನಿಯರ್‌ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಫಿರೋಜಾಬಾದ್ ಜಿಲ್ಲೆಯ ರಿತಿಕ್ ರಾಥೋಡ್ (28 ವರ್ಷ) ಎಂದು ಗುರುತಿಸಲಾಗಿದೆ.
Read More...

ಮಂಗಳೂರಲ್ಲಿ ಸಿಟಿ ಬಸ್ ಚಾಲಕನ ಅಟ್ಟಹಾಸ : ಇಂಜಿನಿಯರ್ ಸಾವು, ಸಾರ್ವಜನಿಕರ ಆಕ್ರೋಶ

ಮಂಗಳೂರು : (Engineer Megha Ranjith Pai Death) ಇನ್ನೇನು ಆಕೆ ಮದುವೆಯ ದಶಮಾನೋತ್ಸವದ ಸಂಭ್ರಮಾಚರಣೆಯನ್ನು ಆಚರಿಸಬೇಕಾಗಿತ್ತು. ಬೆಂಗಳೂರಿನಲ್ಲಿ ಪತಿಯೊಂದಿಗೆ ಸುಂದರ ಸಂಸಾರವನ್ನು ನಡೆಸುತ್ತಿದ್ದರು. ಖಾಸಗಿ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿ ಹಲವು ಕನಸುಗಳನ್ನು ಕಂಡಿದ್ದರು.
Read More...

ನಾಲ್ವರಿಗೆ ಜೀವದಾನ ಮಾಡಿದ ಮೃತ ಇಂಜಿನಿಯರ್…!!!

ಮೈಸೂರು : ಇಂಜಿನಿಯರ್ ಓರ್ವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆದ್ರೆ ಸಾವಿನ ನಂತರದಲ್ಲಿಯೂ ನಾಲ್ವರಿಗೆ ಜೀವದಾನ ಮಾಡೋ ಮೂಲಕ ಸಾರ್ಥಕತೆ ಕಂಡಿದ್ದಾರೆ.
Read More...