Browsing Tag

ex cm siddramayya

ಎರಡೆರಡು ಬಾರಿ ಕೊರೊನಾ ನೆಗೆಟಿವ್ ವರದಿ : ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಕೊರೊನಾ ಸೋಂಕಿನ ತುತ್ತಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡೆರಡು ಬಾರಿ ಕೊರೊನಾ ತಪಾಸಣೆ ನಡೆಸಲಾಗಿದ್ದು, ಎರಡೂ ವರದಿಯಲ್ಲಿಯೂ ನೆಗೆಟಿವ್ ವರದಿ ಬಂದಿದೆ .
Read More...