Browsing Tag

Ex-minister Umashree

ನಟಿ ಉಮಾಶ್ರೀ ಮನೆಯಲ್ಲಿ ಕಳವು : ಅಪಾರ ಪ್ರಮಾಣದ ಚಿನ್ನಾಭರಣ ಹೊತ್ತೊಯ್ದ ಶಂಕೆ

ಬಾಗಲಕೋಟೆ : ಸ್ಯಾಂಡಲ್ ವುಡ್ ನ ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಭಾರೀ ಪ್ರಮಾಣದಲ್ಲಿ ಚಿನ್ನಾಭರಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳ್ಳರು ಕದ್ದಿರುವ ಶಂಕೆ ವ್ಯಕ್ತವಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ರಬಕವಿಯ
Read More...

ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ನೋವಿಲ್ಲ : ಶೋಭಾ ವಿರುದ್ದ ಕಿಡಿಕಾರಿದ ಉಮಾಶ್ರೀ

ಬೆಂಗಳೂರು : ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಹೆಸರು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳುವ ಮೂಲಕ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಕಾಂಗ್ರೆಸ್ ನಾಯಕಿ ಉಮಾಶ್ರೀ ಕರಂದ್ಲಾಜೆ ವಿರುದ್ದ
Read More...