Browsing Tag

ex minister

BJ Puttaswamy : ಬಿ.ಜೆ.ಪುಟ್ಟಸ್ವಾಮಿ ಇನ್ನೂ ಗಾಣಿಗರ ಮಹಾಸ್ವಾಮಿ : ಇಳಿವಯಸ್ಸಿನಲ್ಲಿ ಸನ್ಯಾಸದ ಮೊರೆ ಹೋದ ಮಾಜಿ ಸಚಿವ

ಬೆಂಗಳೂರು : ಇಳಿ ವಯಸ್ಸಿನಲ್ಲಿ ವಾನಪ್ರಸ್ಥಾಶ್ರಮ ಸ್ವೀಕರಿಸಬೇಕು ಅನ್ನೋ ಮಾತಿದೆ. ಈ‌ ಮಾತಿಗೆ ಬಲಕೊಡುವಂತೆ ಮಾಜಿ ಸಚಿವ, ಯೋಜನಾ ಅಯೋಗದ ಮಾಜಿ ಉಪಾಧ್ಯಕ್ಷ, ಬಿಜೆಪಿ ಹಿರಿಯ ನಾಯಕ ಬಿ.ಜೆ.ಪುಟ್ಟಸ್ವಾಮಿ ಇಳಿವಯಸ್ಸಿನಲ್ಲಿ ಖಾದಿ ಬಿಟ್ಟು ಖಾವಿ ತೊಡಲು ಹೊರಟಿದ್ದಾರೆ. ಹೌದು ಬಿಜೆಪಿ (Bjp )
Read More...

ಜನರು ಹಸಿವಿನಿಂದ ಬಳಲಿದರೂ, ಸತ್ತರೂ ಮಾತನಾಡಬಾರದೆಂಬ ಮನಸ್ಥಿತಿಯಲ್ಲಿದೆ ಬಿಜೆಪಿ ಸರಕಾರ: ಮಾಜಿ ಸಚಿವ ರಮಾನಾಥ ರೈ…

ಮಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ಜನರು ಸಾಯುತ್ತಿದ್ದರು ಸಾಯುತ್ತಿದ್ದಾರೆಂದು ಹೇಳಬಾರದು. ಜನರ ಹಸಿವಿನಿಂದ ಬಳಲುತ್ತಿದ್ದರು ಹಸಿವಿನಲ್ಲಿ ಇದ್ದಾರೆ ಎಂದು ಹೇಳಬಾರದೆಂಬ ಮನಸ್ಥಿತಿ ಬಿಜೆಪಿ ಸರಕಾರವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರಕಾರದ
Read More...

ರಾಸಲೀಲೆ ಸಿಡಿ ಪ್ರಕರಣ : ಮುಂಬೈಗೆ ಕರೆದೊಯ್ದವರೇ ಸಿ.ಡಿ ಮಾಡಿದ್ರಾ ….?

ಬೆಂಗಳೂರು : ಸರಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಮುಂಬೈಗೆ ಹೋದ 12 ಮಂದಿ ಶಾಸಕರದ್ದೂ ಸಿ.ಡಿಗಳಿವೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಮುಂಬೈಗೆ ಕರೆದುಕೊಂಡು ಹೋದವರೇ ಇದನ್ನೆಲ್ಲಾ ಮಾಡಿದರೋ ? ಅಲ್ಲದೇ ಸಿನಿಮಾ ರಂಗದ ಪರಿಣಿತರೂ ಜತೆಯಲ್ಲೇ ಇದ್ದರು. ಅವರೇನಾದರೂ ಮಾಡಿರಬಹುದಾ ಎಂದು
Read More...

ಎಷ್ಟು ಕೋಟಿ ಖರ್ಚಾದರೂ ಜೈಲಿಗೆ ಕಳುಹಿಸುತ್ತೇನೆ : ಸಿಡಿ ವಿರುದ್ದ ಗುಡುಗಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಎಷ್ಟು ಕೋಟಿ ಖರ್ಚಾದರೂ ಪರವಾಗಿಲ್ಲ. ಸಿಡಿ ಷಡ್ಯಂತ್ರ ಹಿಂದಿರುವವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದೇವೆ.
Read More...

Water Politics : 33 ಕೋಟಿ ಅನುದಾನ ಒದಗಿಸಿದ ಮಾಜಿ ಸಚಿವನಿಗೆ ನೋ ಎಂಟ್ರಿ..!

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕನಸಿನ ಕೂಸಾಗಿರುವ ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿದ್ದು ನಾಳೆ ಉದ್ಘಾಟನೆಗೊಳ್ಳಲಿದೆ. ತಾನು ಸಚಿವನಾಗಿದ್ದ ವೇಳೆಯಲ್ಲಿ 33 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಅನುದಾನ ಒದಗಿಸಿದ್ದ ಮಾಜಿ ಸಚಿವರಿಗೆ ಯೋಜನೆಯ ಕಾಮಗಾರಿ ವೀಕ್ಷಣೆಗೆ
Read More...

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಈ ಮೂಲಕ ಹಲವು ಸಮಯಗಳಿಂದ ಬಾಕಿ ಉಳಿದಿದ್ದ ಆಯೋಗಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಲ್ಲಿ ಸರಕಾರ ಕೊನೆಗೂ ಯಶಸ್ವಿಯಾಗಿದೆ.
Read More...

ಯು.ಟಿ.ಖಾದರ್ ಹತ್ಯೆಗೆ ಸ್ಕೆಚ್ : ಗುಪ್ತಚರ ಇಲಾಖೆಯಿಂದ ಹೊರಬಿತ್ತು ಸ್ಪೋಟಕ ಮಾಹಿತಿ

ಬೆಂಗಳೂರು : ಮಾಜಿ ಸಚಿವ, ಕರಾವಳಿ ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡ ಉಳ್ಳಾಲ ಶಾಸಕ ಯು.ಟಿ.ಖಾದರ್ ಹತ್ಯೆಗೆ ಮೂಲಭೂತವಾಗಿ ಸಂಘಟನೆ ಸ್ಕೆಚ್ ರೂಪಿಸಿರೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಹಿಂದೆ ಮಾಜಿ ಶಾಸಕ ತನ್ವೀರ್ ಸೇಠ್ ಅವರನ್ನು ಮೈಸೂರಿನಲ್ಲಿ ಹತ್ಯೆಗೆ ಸಂಚು ರೂಪಿಸಿದಂತೆಯೇ ಸಂಘಟನೆಯೊಂದು
Read More...