Browsing Tag

exams cancel

SSLC : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ : ಸಚಿವ ಸುರೇಶ್ ಕುಮಾರ್ ವಿರುದ್ದ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಆದ್ರೆ ಕರ್ನಾಟಕದಲ್ಲಿ ಮಾತ್ರ ಶಿಕ್ಷಣ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಬಹು ಆಯ್ಕೆ ಪ್ರಶ್ನೆಯ ಪರೀಕ್ಷೆಗೆ ವಿರೋಧ ವ್ಯಕ್ತವಾಗಿದ್ದು, ಕೊರೊನಾ!-->…
Read More...

SSLC, PUC ಪರೀಕ್ಷೆ ರದ್ದು : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ..?

ಬೆಂಗಳೂರು : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡುವ ಬಗ್ಗೆ ಇದುವರಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಕೊರೊನಾ‌ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಹಿನ್ನೆಲೆಯಲ್ಲಿ!-->!-->!-->!-->!-->…
Read More...

ಕರ್ನಾಟಕದಲ್ಲಿ ರದ್ದಾಗುತ್ತಾ SSLC, ಪಿಯುಸಿ ಪರೀಕ್ಷೆ..? ಶಿಕ್ಷಣ ತಜ್ಞರು ಕೊಟ್ರು ಮಹತ್ವದ ಸಲಹೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಮಿತಿ ಮೀರುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳು ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿವೆ. ಕರ್ನಾಟಕದಲ್ಲಿಯೂ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಪರೀಕ್ದೆ ರದ್ದು ಮಾಡುವಂತೆ ಪ್ರಾಮಾಣಿಕ ಅಧಿಕಾರಿಗಳು, ಶಿಕ್ಷಣ ತಜ್ಞರು ಸರಕಾರಕ್ಕೆ ಸಲಹೆ!-->…
Read More...

10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೆಹಲಿ : ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಬೋರ್ಡ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 10ನೇ‌ ತರಗರಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ‌ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.     (adsbygoogle =!-->!-->!-->!-->…
Read More...

CBSE 10 ಮತ್ತು 12ನೇ ತರಗತಿಯ ಪರೀಕ್ಷೆಗಳು ರದ್ದು

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಜುಲೈ 1 ರಿಂದ 15ರ ವರೆಗೆ ಸಿಬಿಎಸ್ಇ ಯ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ನಿಗದಿಯಾಗಿತ್ತು. ಆದರೆ ಸಿಬಿಎಸ್ಇ ಬೋರ್ಡ್ ಇದೀಗ ಸಿಬಿಎಸ್ಇಯ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ.!-->!-->!-->…
Read More...