Browsing Tag

exams postpone

NEET UG Exam Postpone :ನೀಟ್ ಪ್ರವೇಶ ಪರೀಕ್ಷೆ ಮುಂದೂಡಿಕೆ ? ದೆಹಲಿ ಹೈಕೋರ್ಟ್ ಇಂದು ಅರ್ಜಿಯ ವಿಚಾರಣೆ

ಜುಲೈ 17 ರಂದು ನಡೆಯಲಿರುವ 2022 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಹಲವಾರು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ (NEET-UG) ಆಕಾಂಕ್ಷಿಗಳು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಜುಲೈ 14, 2022) ವಿಚಾರಣೆ ನಡೆಸಲಿದೆ. ವಿವಿಧ!-->…
Read More...

ಭಾರತ್‌ ಬಂದ್‌ ಹಿನ್ನೆಲೆ : ಬೆಂಗಳೂರು ನಗರ ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ( Bengaluru City University )ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.ಸಪ್ಟೆಂಬರ್‌ 27 ರಂದು ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್‌ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು.!-->!-->!-->…
Read More...

EXAMS POSTPONED : ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ : ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.ಮಂಗಳೂರು ವಿವಿ ಪರೀಕ್ಷೆಗೆ ಕೇರಳ ರಾಜ್ಯದಿಂದಲೂ!-->!-->!-->…
Read More...

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎಪ್ರಿಲ್ 28 ರಿಂದ ನಿಗದಿಯಾಗಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. !-->!-->!-->!-->…
Read More...

ಎ.12 : ಮಂಗಳೂರು ವಿವಿ ಪದವಿ ತರಗತಿಗಳ ಪರೀಕ್ಷೆ ಮುಂದೂಡಿಕೆ

ಮಂಗಳೂರು : ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆಯಾಗುತ್ತಿದೆ. ಈ ಹಿ‌ನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್‌ 12 ರಂದು ನಿಗದಿಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಮಂಗಳೂರು ವಿಶ್ವ!-->!-->!-->!-->!-->…
Read More...

7,8,9ನೇ ತರಗತಿವರೆಗಿನ ಪರೀಕ್ಷೆ ಮುಂದೂಡಿಕೆ : ಪೋಷಕರ ಒತ್ತಡಕ್ಕೆ ಮಣಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರಾನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ 7,8 ಮತ್ತು 9ನೇ ತರಗತಿಯ ಪರೀಕ್ಷೆಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೂಡಿಕೆ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ಕೊರೊನಾ!-->!-->!-->!-->!-->…
Read More...