Browsing Tag

expect report

3rd Wave : ಅಗಸ್ಟ್‌ನಲ್ಲೇ 3ನೇ ಅಲೆ : ನೈಟ್‌ ಕರ್ಪ್ಯೂ, ವೀಕೆಂಡ್‌ ಲಾಕ್‌ಡೌನ್‌ ಜಾರಿಗೆ ತಜ್ಞರ ಸಲಹೆ

ಬೆಂಗಳೂರು : ಕೊರೊನಾ ಮೂರನೇ ಅಲೆ ಆತಂಕವನ್ನು ಹುಟ್ಟು ಹಾಕಿದೆ. ರಾಜ್ಯದಲ್ಲಿ ಅಗಸ್ಟ್‌ ತಿಂಗಳಿನಲ್ಲೇ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನೈಟ್‌ ಕರ್ಪ್ಯೂ, ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ರಾಜ್ಯ ಸರಕಾರಕ್ಕೆ ಸಲಹೆಯನ್ನು ಮಾಡಿದೆ.
Read More...