Browsing Tag

extra buses

Bengaluru auto strike : ಬೆಂಗಳೂರಿನಲ್ಲಿ ಆಟೋ ಬಂದ್‌ ಹಿನ್ನಲೆ ಬಿಎಂಟಿಸಿ ಅಲರ್ಟ್

ಬೆಂಗಳೂರು : (Bengaluru auto strike) ವಿವಿಧ ಬೇಡಿಕೆಗಳ ಆಗ್ರಹಿಸಿ ಇಂದು ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್‌ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಸಂಘಟನೆಗಳು ರಾಜ್ಯ ಸರಕಾರಕ್ಕೆ ಒತ್ತಾಯಿಸಿವೆ. ಈ ಹಿನ್ನಲೆಯಲ್ಲಿ
Read More...

KSRTC : ಹಬ್ಬಕ್ಕೆ ಸಜ್ಜಾದ ಸಾರಿಗೆ ಇಲಾಖೆ: ಬೆಂಗಳೂರಿನಿಂದ 1 ಸಾವಿರ ಹೆಚ್ಚುವರಿ ಬಸ್ ಸಂಚಾರ

ಕೊರೋನಾ ಸಂಕಷ್ಟದ ನಡುವೆಯೇ ಗೌರಿ ಗಣೇಶ್ ಹಬ್ಬದ ಸಂಭ್ರಮ ರಾಜ್ಯದಲ್ಲಿ ನಿಧಾನಕ್ಕೆ ರಂಗೇರುತ್ತಿದೆ. ಈ ಹಿನ್ನೆಲೆಯಲ್ಲಿ ಹಬ್ಬಕ್ಕೆ ಊರಿಗೆ ತೆರಳುವ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಒಂದು ಸಾವಿರ ಹೆಚ್ಚಿನ ಬಸ್ ಗಳನ್ನು ಓಡಿಸಲು ನಿರ್ಧರಿಸಿದೆ. ರಾಜ್ಯ ರಸ್ತೆ
Read More...