Browsing Tag

fake bomb call

bomb threat : ಡಿಕೆಶಿ ಮಾಲೀಕತ್ವದ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಹಾಕಿದ್ದು ಅದೇ ಶಾಲೆಯ ವಿದ್ಯಾರ್ಥಿ :…

ಬೆಂಗಳೂರು : bomb threat : ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮಾಲೀಕತ್ವದ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಪ್ರಕರಣದಲ್ಲಿ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಬಾಂಬ್​ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ರಾಜ ರಾಜೇಶ್ವರಿ ನಗರ ಠಾಣಾ
Read More...

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವ ಕುರಿತು ಬೆದರಿಕೆಯ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಐಎಸ್ ಎಫ್ ಸಿಬ್ಬಂದಿಹಾಗೂ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ನಡೆಸಲಾಗುತ್ತಿದೆ.
Read More...