Browsing Tag

farmer leader

rakesh tikait : ರೈತ ಸಭೆಯಲ್ಲಿ ಕಿಡಿಗೇಡಿಗಳ ದಾಂಧಲೆ : ರಾಕೇಶ್​ ಟಿಕಾಯತ್​ ಮುಖಕ್ಕೆ ಮಸಿ ಬಳಿದ ದುಷ್ಕರ್ಮಿಗಳು

ಬೆಂಗಳೂರು : rakesh tikait : ರೈತ ಮುಖಂಡ ರಾಕೇಶ್​ ಟಿಕಾಯತ್​​ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದೆ. ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮೇಲೆ ಬಂದಿರುವ ಕಿಕ್​ಬ್ಯಾಂಕ್​ ಆರೋಪದಲ್ಲಿ ತಮ್ಮ ಹೆಸರು ಕೇಳಿ ಬಂದಿರುವ ಬಗ್ಗೆ
Read More...