Browsing Tag

FDA

FDA ಪರೀಕ್ಷಾ‌ ನಕಲು : ನಾಲ್ವರ ಬಂಧನ,‌ ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ..!

ವಿಜಯಪುರ : ಮುಂದೂಡಲ್ಪಟ್ಟ ಎಫ್‌ಡಿಎಯ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಪರೀಕ್ಷಾರ್ಥಿ ನಕಲು ಮಾಡುವಾಗ ಸಿಕ್ಕಿ ಬಿದ್ದಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ನಕಲು‌ ಚೀಟಿ ಪತ್ತೆಯಾಗಿದ್ದು,‌ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ವಿಜಯಪುರ ನಗರದ ಎಸ್.ಎಸ್. ಕಾಲೇಜಿನ ಪರೀಕ್ಷಾ
Read More...

ಪ್ರಶ್ನೆ ಪತ್ರಿಕೆ ಬದಲು ಉತ್ತರ ಹಂಚಿದ ವಂಚಕರು …! ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸರಕಾರಿ ಅಧಿಕಾರಿ

ಬೆಂಗಳೂರು : ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಒಂದೊಂದೆ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಸರಕಾರಿ ಅಧಿಕಾರಿಯೋರ್ವ ಬಾಗಿಯಾಗಿರೋದು ಬಯಲಾಗಿದೆ. ಬೆಂಗಳೂರಿನ ಉಳ್ಳಾಲದಲ್ಲಿರುವ
Read More...

ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ : ತಪ್ಪತಸ್ಥ ಅಧಿಕಾರಿಗಳು ಅಮಾನತ್ತು : ಸಮಗ್ರ ತನಿಖೆಗೆ ಯಡಿಯೂರಪ್ಪ ಆದೇಶ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ಷಮ್ಯ ಅಪರಾಧ ಅವರನ್ನು ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್ ಡಿಎ
Read More...

ಕೆಪಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ಎಫ್ ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಎಫ್ ಡಿಎ ಪರೀಕ್ಷೆಯ ಬರೆಯಲು ಸಿದ್ದರಾಗಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕೆಪಿಎಸ್ ಸಿ ನಾಳೆ ನಡೆಸಲು ಉದ್ದೇಶಿಸಿರುವ ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 23ರಂದು ಕಡ್ಡಾಯ ಕನ್ನಡ
Read More...

1112 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದೆರಾಬಾದ್ ಕರ್ನಾಟಕ ಮತ್ತು ನಾನ್‌-ಹೈದ್ರಾಬಾದ್‌ ಕರ್ನಾಟಕ ವೃಂದಗಳ ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು
Read More...