Browsing Tag

Finacial problem

ಉಡುಪಿ : ಕಾಲೇಜು ಉಪನ್ಯಾಸಕ ನೇಣುಬಿಗಿದು ಆತ್ಮಹತ್ಯೆ

ಉಡುಪಿ : ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣದ ನಿವಾಸಿ ವೆಂಕಟೇಶ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರು. ಹೆಬ್ರಿಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ
Read More...