Browsing Tag

Fire Accident

Uttar Pradesh Fire accident: ಉತ್ತರ ಪ್ರದೇಶದಲ್ಲಿ ಅಗ್ನಿ ಅವಘಡ: 5 ಸಾವು

ಉತ್ತರ ಪ್ರದೇಶ: (Uttar Pradesh Fire accident) ಗುಡಿಸಲೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಂಪತಿಗಳು ಹಾಗೂ ಮೂವರು ಮಕ್ಕಳು ಸೇರಿದಂತೆ ಐವರು ಸುಟ್ಟು ಕರಕಲಾದ ಘಟನೆ ಕಾನ್ಪುರದಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಗುಡಿಸಲಿಗೆ ಬೆಂಕಿ ತಗುಲಿ ಈ ಘಟನೆ ನಡೆದಿದೆ. ಯುಪಿಯ ಕಾನ್ಪುರ
Read More...

Guwahati Fire accident: ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿ

ಗುವಾಹಟಿ: (Guwahati Fire accident) ನಗರದ ಹಟಿಗಾಂವ್‌ ಚರಿಯಾಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿ ಆಹುತಿಗೆ ನಿಖರ ಕಾರಣಗಳು
Read More...

Bengaluru Fire accident: ಕಾರ್‌ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರ್‌ಗಳು ಭಸ್ಮ

ಬೆಂಗಳೂರು: (Bengaluru Fire accident) ಕಾರು ಗ್ಯಾರೇಜ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ ಮೌಲ್ಯದ ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ಬೆಂಗಳೂರಿನ ರಾಮಮೂರ್ತಿನಗರದ ಕಸ್ತೂರಿನಗರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು,
Read More...

Dhanbad Fire Accident : ಬಹುಮಹಡಿ ಕಟ್ಟಡದಲ್ಲಿ ಅಗ್ನಿದುರಂತ : ಮಕ್ಕಳು ಸೇರಿ 14 ಮಂದಿ ಸಾವು

ರಾಂಚಿ : ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ (Dhanbad Fire Accident) ಸಂಭವಿಸಿ ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಜಾರ್ಖಂಡ್ ನ ಧನ್‌ಬಾದ್‌ನ ಜೋರಾಫಟಕ್ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Read More...

Dhanbad nursing home fire: ಧನ್ಬಾದ್ ನರ್ಸಿಂಗ್ ಹೋಮ್‌ ನಲ್ಲಿ ಬೆಂಕಿ ಅವಘಡ: ದಂಪತಿ ಸೇರಿ 5 ಮಂದಿ ದುರ್ಮರಣ

ಧನ್‌ ಬಾದ್:‌ (Dhanbad nursing home fire) ನರ್ಸಿಂಗ್ ಹೋಂ-ಕಮ್-ಪ್ರೈವೇಟ್ ಹೌಸ್‌ನ ಸ್ಟೋರ್ ರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐದು ಮಂದಿ ಬಲಿಯಾದ ಘಟನೆ ರಾಂಚಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಧನ್‌ಬಾದ್‌ನ
Read More...

Madhyapradesh fire accident: ಗುಡಿಸಲಿಗೆ ಬೆಂಕಿ: ವೃದ್ದ ದಂಪತಿ ಸಜೀವ ದಹನ

ಮಧ್ಯಪ್ರದೇಶ: (Madhyapradesh fire accident) ಗುಡಿಸಲಿಗೆ ಬೆಂಕಿ ತಗುಲಿ ವೃದ್ದ ದಂಪತಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ನಡೆದಿದೆ. ವೃದ್ದ ದಂಪತಿ ರಾತ್ರಿ ವೇಳೆ ಗುಡಿಸಲೊಳೆ ಮಲಗಿದ್ದಾಗ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ವೃದ್ದ
Read More...

Fire accident-6 died: ಭೀಕರ ಅಗ್ನಿ ದುರಂತ: 4 ಮಕ್ಕಳು ಸೇರಿ 6 ಮಂದಿ ಸಜೀವ ದಹನ

ಉತ್ತರ ಪ್ರದೇಶ: (Fire accident-6 died) ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಕಾರಣ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನವಾಗಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್‌ ನಲ್ಲಿ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು
Read More...

Fire accident in Hampi : ಹಂಪಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ; ಅಂಗಡಿಗಳು, ಛತ್ರ, ಹೋಟೆಲ್ ಭಸ್ಮ

ಹಂಪಿ : (Fire accident in Hampi) ವಿಶ್ವ ವಿಖ್ಯಾತ ಹಂಪಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಗಳು, ಛತ್ರ, ಹೋಟೆಲ್‌ಗಳು ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ಮೌಲ್ಯದ ನಷ್ಟ ಸಂಭವಿಸಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಯುನೆಸ್ಕೋ ವಿಶ್ವ
Read More...

Rajiv Gandhi Hospital : ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಚೆನ್ನೈ : ಚೆನ್ನೈ ಸೆಂಟ್ರಲ್‌ನಲ್ಲಿ ಇರುವ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ (Rajiv Gandhi Hospital) ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಲಿವರ್‌ ಘಟಕದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
Read More...