Browsing Tag

fire incident

Fire and Accident: ಅಗ್ನಿ ಅನಾಹುತ ಮೂವರು ಸಾವು..ಲಾರಿ ಹರಿದು ನಾಲ್ವರು ಬಲಿ

ಚಿತ್ತೂರು: Fire and Accident ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪೇಪರ್​​​ ಪ್ಲೇಟ್​ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಜೀವದಹನರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ ಅಂತಾ ಹೇಳಲಾಗ್ತಿದೆ. ಚಿತ್ತೂರಿನ ರಂಗಾಚಾರಿ ಬೀದಿಯಲ್ಲಿ
Read More...

Andhra Pradesh : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿದುರಂತ : 6 ಬಲಿ, 12 ಕ್ಕೂ ಅಧಿಕ ಮಂದಿಗೆ ಗಾಯ

ಏಲೂರು : ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ (Fire Chemical Factory) ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh ) ಕೃಷ್ಣಾ ಜಿಲ್ಲೆಯ ಮುಸುನೂರು ಗ್ರಾಮದ ಪೊರಸ್ ಪ್ರೈವೇಟ್
Read More...

Hyderabad Fire Accident : ಭೀಕರ ಅಗ್ನಿದುರಂತ : 11 ಮಂದಿ ಸಜೀವ ದಹನ

ಸಿಕಂದರಾಬಾದ್ : ಟಿಂಬರ್ ಗೋಡೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 11 ( Hyderabad Fire Accident ) ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 12 ಜನರಲ್ಲಿ ಒಬ್ಬರು ಬದುಕುಳಿದಿದ್ದಾರೆ. ಬೆಂಕಿ ನಂದಿಸಲು ಡಿಆರ್‌ಎಫ್
Read More...

Massive House Fire : ಸೊಳ್ಳೆ ಕಾಯಿಲ್‌ನಿಂದ ಅಗ್ನಿದುರಂತ : ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ನವದೆಹಲಿ : ಬೃಹತ್‌ ಮನೆಯೊಂದರಲ್ಲಿ ಮುಂಜಾನೆಯ ವೇಳೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿಯ ಓಲ್ಡ್‌ ಸೀಮಾಪುರ ಪ್ರದೇಶದಲ್ಲಿ ನಡೆದಿದೆ. ಹೋರಿಲಾಲ್‌ ( 58 ವರ್ಷ), ಪತ್ನಿ ರೀನಾ ( 55 ವರ್ಷ), ಮಗ ಅಶು (
Read More...

ಪೇಜಾವರ ಮಠದಲ್ಲಿ ವಿದ್ಯುತ್ ಅಗ್ನಿ ಅವಘಡ, ತಪ್ಪಿದ ದುರಂತ

ಉಡುಪಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಮಠದ
Read More...

ತೆಂಗಿನ ಕಾಯಿ ಕೊಯ್ಯಲು ಮರವೇರಿದ ವ್ಯಕ್ತಿ ಮಾಡಿದ್ದೇನು ಗೊತ್ತಾ..?

ಮನುಷ್ಯನ ಜೀವನದಲ್ಲಿ ಊಟ,ವ್ಯಾಯಾಮ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದುದು ನಿದ್ರೆ ಕೂಡ. 8 ಗಂಟೆಯ ಕಾಲ ನಿದ್ರೆ ಮಾಡಿದರೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂಬುದು ಅನೇಕ ಅಧ್ಯಯನಗಳೇ ಬಹಿರಂಗಪಡಿಸಿವೆ. ಹಾಗಾದ್ರೆ ಸರಿಯಾಗಿ ನಿದ್ರೆಯಿಲ್ಲವಾದರೆ ಅದೇನೆಲ್ಲ ಅವಾಂತರ ಸೃಷ್ಟಿಯಾಗುತ್ತೆ ಗೊತ್ತಾ.
Read More...

ರೋಬೋ ಸಾಫ್ಟ್ ಸಾಫ್ಟ್ ವೇರ್ ಕಂಪೆನಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಮೌಲ್ಯದ ನಷ್ಟ

ಉಡುಪಿ : ಪ್ರತಿಷ್ಠಿತ ರೋಬೋ ಸಾಫ್ಟ್ ಸಾಫ್ಟವೇರ್ ಕಂಪೆನಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ. (adsbygoogle = window.adsbygoogle || ).push({}); ಶುಕ್ರವಾರ ಮಧ್ಯ ರಾತ್ರಿಯ ವೇಳೆಯಲ್ಲಿ ಕಂಪೆನಿಯ ತಳ ಮಹಡಿಯಲ್ಲಿ ವಿದ್ಯುತ್
Read More...

ಬೆಳ್ಳಂಬೆಳಗ್ಗೆಯೇ ಅಗ್ನಿ ಅವಘಡ : ಸುಟ್ಟು ಕರಕಲಾಯ್ತು ಎರಡು ಅಂಗಡಿ

ವಿಟ್ಲ : ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್
Read More...