Browsing Tag

fire

ಪೆಟ್ರೋಲ್‌ ಬಂಕ್‌ನಲ್ಲಿ ಪೆಟ್ರೋಲ್‌ ಹಾಕಿಸಿಕೊಳ್ಳುವ ವೇಳೆ ದುರಂತ : ಯುವತಿ ಬಲಿ

ತುಮಕೂರು : (Tumkur petrol bunk fire ) ಪೆಟ್ರೋಲ್‌ ಬಂಕ್‌ನಲ್ಲಿ ಪೆಟ್ರೋಲ್‌ ಹಾಕಿಸಿಕೊಳ್ಳುವ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ಬೆಂಕಿ ಹೊತ್ತಿಕೊಂಡು ಯುವತಿಯೋರ್ವಳು ಸಾವನ್ನಪ್ಪಿರುವ ದುರಂತ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜವನಹಳ್ಳಿ ನಿವಾಸಿ ಭವ್ಯಾ ಗೌಡ
Read More...

ಪಿವಿಸಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

ನವದೆಹಲಿ : (PVC market caught fire) ಪ್ಲಾಸ್ಟಿಕ್‌ ಗೋಡೌನ್‌ನಲ್ಲಿ ಶನಿವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದೆಹಲಿಯ ಟಿಕ್ರಿ ಕಲಾನ್‌ ಪ್ರದೇಶದ ಪಿವಿಸಿ ಮಾರುಕಟ್ಟೆಯಲ್ಲಿ ನಡೆದಿದೆ. ಅಗ್ನಿಶಾಮಕ ಟೆಂಡರ್‌ ಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Read More...

fire on hotel : ತಿನ್ನಲು ಏನಿಲ್ಲ ಎಂದಿದ್ದಕ್ಕೆ ಹೋಟೆಲ್​​ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕೊಪ್ಪಳ :fire on hotel : ಹೋಟೆಲ್​ಗಳಲ್ಲಿ ಬಗೆ ಬಗೆಯ ಭಕ್ಷ್ಯಗಳು ಸಿಗುತ್ತವೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಂತ ಹೊತ್ತಲ್ಲದ ಹೊತ್ತಿಗೆ ಹೋಟೆಲ್​ ನುಗ್ಗಿ ತಿನ್ನಲು ಕೊಡಿ ಅಂದರೆ ಅವರಾದರೂ ಎಲ್ಲಿಂದ ಕೊಡುತ್ತಾರೆ? ಆದರೆ ಕೊಪ್ಪಳದ ಗಂಗಾವತಿಯ ಆನೆಗುಂದಿ ಎಂಬಲ್ಲಿ ಮಾತ್ರ ರಾತ್ರಿ
Read More...

Rajiv Gandhi Hospital : ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಚೆನ್ನೈ : ಚೆನ್ನೈ ಸೆಂಟ್ರಲ್‌ನಲ್ಲಿ ಇರುವ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ (Rajiv Gandhi Hospital) ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಲಿವರ್‌ ಘಟಕದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
Read More...

ಬಸ್ ಗಳಿಗೆ ಬೆಂಕಿ ಕಾಟ : MIDI BUSಗಳ ಓಡಾಟವನ್ನೇ ನಿಲ್ಲಿಸಿದ ಬಿಎಂಟಿಸಿ

ನಗರದ ಜೀವನಾಡಿ ಎನ್ನಿಸಿರೋ ಬಿಎಂಟಿಸಿ ಬಸ್ ಗಳು ಕೆಲವೊಮ್ಮೆ ಜನರ ಜೀವಕ್ಕೆ ಕುತ್ತು ತಂದಿದ್ದು ಸುಳ್ಳಲ್ಲ.‌ಅದರಲ್ಲೂ ಕೆಲದಿನಗಳಿಂದ ಬೆಂಗಳೂರಿನ ಹಲವು ಬಸ್ ಗಳು ಬೆಂಕಿಗೆ ಆಹುತಿಯಾಗೋ ಮೂಲಕ ಪ್ರಯಾಣಿಕರಿಗೆ ಭಯ ಹುಟ್ಟಿಸಿತ್ತು. ಒಂದಾದ ಮೇಲೊಂದರಂತೆ ಬಸ್ ಗಳು ಸತತ ಬೆಂಕಿಗೆ
Read More...

Andhra Pradesh : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿದುರಂತ : 6 ಬಲಿ, 12 ಕ್ಕೂ ಅಧಿಕ ಮಂದಿಗೆ ಗಾಯ

ಏಲೂರು : ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ (Fire Chemical Factory) ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh ) ಕೃಷ್ಣಾ ಜಿಲ್ಲೆಯ ಮುಸುನೂರು ಗ್ರಾಮದ ಪೊರಸ್ ಪ್ರೈವೇಟ್
Read More...

ನಟಿ ಲೀಲಾವತಿ ತೋಟಕ್ಕೆ ಬೆಂಕಿ..! ಕಿಡಿಗೇಡಿಗಳ ಕೃತ್ಯಕ್ಕೆ ಕಣ್ಣೀರಿಟ್ಟ ಹಿರಿಯ ನಟಿ

ನೆಲಮಂಗಲ : ಹಿರಿಯ ನಟಿ ಲೀಲಾವತಿ ಅವರ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಹಸುವಿಗಾಗಿ ಕೂಡಿಟ್ಟಿದ ಮೇವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ತೋಟಕ್ಕೆ ಬೆಂಕಿ ಬಿದ್ದಿರೋದನ್ನು ನೆನೆದು ಹಿರಿಯ ನಟಿ ಲೀಲಾವತಿ ಹಾಗೂ ಅವರ ಪತ್ರ ನಟ ವಿನೋದ್ ರಾಜ್ ಕಣ್ಣೀರಿಟ್ಟಿದ್ದಾರೆ.
Read More...