Browsing Tag

Firecracker Factory blast

Firecracker Factory Explosion : ಪಟಾಕಿ ಕಾರ್ಖಾನೆ ಗೋದಾಮಿನಲ್ಲಿ ಸ್ಫೋಟ 8 ಮಂದಿ ಸಾವು : ಹಲವರಿಗೆ ಗಾಯ

ತಮಿಳುನಾಡು : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರ ಗೋಡೌನ್‌ನಲ್ಲಿ (Firecracker Factory Explosion) ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಹತ್ತಿರದ ಸರಕಾರಿ!-->…
Read More...

Firecracker Factory Fire Accident : ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಇಬ್ಬರು ಸಾವು : 3 ಲಕ್ಷ ರೂ. ಪರಿಹಾರ…

ತಮಿಳುನಾಡು : ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Firecracker Factory Fire Accident) ಇಬ್ಬರು ದುರಂತವಾಗಿ ಸಾವನ್ನಪ್ಪಿದ್ದು, ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿತ್ತು. ಸಿಎಂ ಮೃತ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು.ತಮಿಳುನಾಡಿನ!-->!-->!-->…
Read More...

Kanchipuram explosion: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 7 ಮಂದಿ ಸಾವು

ಕಾಂಚೀಪುರಂ : (Kanchipuram explosion) ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ!-->…
Read More...

Firecracker Factory blast: ಪಟಾಕಿ ಗೋದಾಮಿನಲ್ಲಿ ಸ್ಫೋಟ: 4 ಸಾವು, 7 ಮಂದಿಗೆ ಗಾಯ

ಭೋಪಾಲ್ : ಪಟಾಕಿ ಗೋದಾಮಿನಲ್ಲಿ (Firecracker Factory blast) ಸ್ಪೋಟ ಸಂಭವಿಸಿ, 4 ಮಂದಿ ಸಾವನ್ನಪ್ಪಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರು ಘಟನೆ ಮಧ್ಯಪ್ರದೇಶದ ಮೊರೆನಾ ಪಟಾಕಿ ಗೋದಾಮಿನಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು ರಕ್ಷಣಾ ಕಾರ್ಯವನ್ನು!-->…
Read More...