Browsing Tag

fishing

ಮೀನುಗಾರಿಕಾ ದೋಣಿ ಮಾಲೀಕರ ಗಮನಕ್ಕೆ : ಸೆಪ್ಟೆಂಬರ್‌ 4, 5 ರಂದು ದೋಣಿಗಳ ಪರಿಶೀಲನೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಜನರಿಗೆ ಮೀನುಗಾರಿಕೆಯೇ (Fishing) ಜೀವಾಳ ಆಗಿದೆ. ಹೆಚ್ಚುವರಿ ಜನರ ಕುಲ ಕಸುಬು ಎಂದರೂ ತಪ್ಪಾಗಲ್ಲ. ಇನ್ನು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಪೋತ್ಸಾಹ ನೀಡುವ ಸಲುವಾಗಿ ಸರಕಾರದಿಂದ ಹಲವು ಅನುದಾನಗಳ ಜಾರಿಯಲ್ಲಿ ಇರುತ್ತದೆ. ಇದರ ಸಲುವಾಗಿ…
Read More...

ಜೂನ್‌ 1 ರಿಂದ ಮೀನುಗಾರಿಕೆ ನಿಷೇಧ ; 2 ತಿಂಗಳು, ಕರಾವಳಿಯಲ್ಲಿ ಮೀನುಗಾರಿಕೆ ಬ್ರೇಕ್‌

ಉಡುಪಿ/ ಮಂಗಳೂರು : (Fishing Banned) ಕಳೆದ ಹತ್ತು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ಮೀನುಗಾರಿಕೆಗೆ ಬ್ರೇಕ್‌ ಬೀಳಲಿದೆ. ಜೂನ್‌ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಎಲ್ಲಾ ಯಾಂತ್ರೀಕೃತ ದೋಣಿಹಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ
Read More...

Special Fish : ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಅಪರೂಪದ ಗೋಳಿ ಮೀನು

ಉಡುಪಿ : ಕರಾವಳಿ ಮೀನುಗಾರರು ಈ ಬಾರಿ ಮತ್ಸ್ಯಕ್ಷಾಮ ಎದುರಿಸುತ್ತಿದ್ದಾರೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ಭರ್ಜರಿ ಲಕ್‌ ಖುಲಾಯಿಸಿದೆ. ಮೀನುಗಾರರು ಹಿಡಿದು ತಂದಿರುವ ಅಪರೂಪದ (Special Fish) ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂಪಾಯಿಗೆ
Read More...

ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ನಡೆಸಿದ ರಾಹುಲ್ ಗಾಂಧಿ

ಕೇರಳ : ಈ ಹಿಂದೆ ಅಡುಗೆ ತಯಾರಿಕರ ಯೂಟ್ಯೂಬ್ ಚಾನೆಲ್ ನಲ್ಲಿ ಕಾಣಿಸಿಕೊಂಡು ಸಾಕಷ್ಟು ಸುದ್ದಿ ಮಾಡಿದ್ದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇದೀಗ ಮೀನುಗಾರರ ಜೊತೆಗೆ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳುವ ಮೂಲಕ ಸುದ್ದಿಯಲ್ಲಿದ್ದಾರೆ. ಕೇರಳ ಪ್ರವಾಸ ಕೈಗೊಂಡಿರುವ ರಾಹುಲ್
Read More...

ಶಾಸಕ ಲಾಲಾಜಿ ಮೆಂಡನ್ ಹೋರಾಟಕ್ಕೆಗೆಲುವು : ಹೆಜಮಾಡಿ ಸರ್ವ ಋತು ಬಂದರಿಗೆ ಶಿಲಾನ್ಯಾಸ

ಹೆಜಮಾಡಿ : ಹಲವು ವರ್ಷಗಳಿಂದಲೂ ಮೀನುಗಾರರ ಬೇಡಿಕೆ ಇದೀಗ ಈಡೇರುತ್ತಿದೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೋರಾಟದ ಫಲವಾಗಿ ನಾಳೆ ಹೆಜಮಾಡಿಯಲ್ಲಿ ಸರ್ವ ಋತು ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. (adsbygoogle = window.adsbygoogle || ).push({});
Read More...

ಮೀನುಗಾರರಿಗೆ ಬಲೆಯಲ್ಲಿ ಸಿಕ್ಕಿತು ಮೀನಿನ ಜೊತೆಗೆ ಮೊಸಳೆ !

ಭಟ್ಕಳ : ನಾಡದೋಣಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಮೀನುಗಾರರ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅಳ್ವೆಕೋಡಿಯಲ್ಲಿ ನಡೆದಿದೆ. ಕರಾವಳಿಯ ಸಮುದ್ರದಲ್ಲಿ ಮೊಸಳೆಗಳು ಕಾಣಸಿಗುವುದೇ ತೀರಾ ಅಪರೂಪ. ಆದರೆ ಸಾಂಪ್ರದಾಯಿಕ ಕೈರಂಪಣಿ
Read More...

ಮನೆ ಮನೆಗೆ ತೆರಳಿ ಮೀನು ಮಾರಾಟ ಮಾಡುತ್ತಿದ್ದಾತನಿಗೆ ಕೊರೊನಾ ಸೋಂಕು ದೃಢ : ಕರಾವಳಿಯಲ್ಲಿ ಆತಂಕ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜನ ಕೊರೊನಾ ಆರ್ಭಟಕ್ಕೆ ತತ್ತರಿಸಿದ್ದರೆ, ಇದೀಗ ಮನೆ ಮನೆಗೆ ತೆರಳಿ ಮೀನು ವ್ಯಾಪಾರ ಮಾಡುತ್ತಿದ್ದಾತನಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಮಂಗಳೂರಿನ ಬಂದರಿನಿಂದ ನಿತ್ಯವೂ ಮೀನನ್ನು ಖರೀದಿಸಿ ಮನೆ ಮನೆಗೆ ತೆರಳಿ ಮಾರಾಟ
Read More...

ಮೀನುಗಾರಿಕೆಗೆ 20,000 ಕೋಟಿ : ಮತ್ಸ್ಯಸಂಪದ ಯೋಜನೆ ಘೋಷಿಸಿದ ಕೇಂದ್ರ ಸರಕಾರ

ನವದೆಹಲಿ : ಲಾಕ್ ಡೌನ್ ನಲ್ಲಿ ಸಿಲುಕಿರುವ ಮೀನುಗಾರರಿಗೆ ಕೇಂದ್ರ ಸರಕಾರ ಬಂಪರ್ ಆಫರ್ ನೀಡಿದೆ. ಕೇಂದ್ರ ಸರಕಾರ ಘೋಷಿಸಿರುವ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಪ್ಯಾಕೇಜ್ ಘೋಷಿಸಿದ್ದು, ಬರೋಬ್ಬರಿ 20,000 ಕೋಟಿ ರೂಪಾಯಿಗಳನ್ನು ಮೀನುಗಾರಿಕೆಗೆ ಮೀಸಲಿಟ್ಟಿದೆ ಎಂದು ನಿರ್ಮಲಾ ಸೀತಾರಾಮನ್
Read More...

ಎ.30ರ ವರೆಗೆ 30 ಜಿಲ್ಲೆಯಲ್ಲಿಯೂ ಲಾಕ್ ಡೌನ್ : ಮೀನುಗಾರರಿಗೆ ಲಾಕ್ ಡೌನ್ ನಿಂದ ವಿನಾಯಿತಿ

ಬೆಂಗಳೂರು : ರಾಜ್ಯದಲ್ಲಿ ಎಪ್ರಿಲ್ 30ರಿಂದ ರಾಜ್ಯ 30 ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 15 ದಿನಗಳ ಕಾಲ ಲಾಕ್ ಡೌನ್ ಆದೇಶ ಇನ್ನಷ್ಟು ಬಿಗಿಯಾಗಲಿದ್ದು, ಮೀನುಗಾರರಿಗೆ ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು
Read More...

ಮೀನುಗಾರರಿಗೆ ಗುಡ್ ನ್ಯೂಸ್ : 2 ವಾರದಲ್ಲಿ ಮೀನುಗಾರರ ಖಾತೆಗೆ ಸಾಲಮನ್ನಾ ಮೊತ್ತ

ಬೆಂಗಳೂರು : ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರಾವಳಿಯ ಮೀನುಗಾರರ ಸುಮಾರು 60 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿತ್ತು. ಮೀನುಗಾರಿಕೆ ನಡೆಸಲು ಸಾಲ ಪಡೆದಿದ್ದ ಮೀನುಗಾರರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.
Read More...