Browsing Tag

Free bus travel

ಮಹಿಳೆಯ ಉಚಿತ ಬಸ್‌ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ : ಶಕ್ತಿ ಯೋಜನೆಗೆ ಹೊಸ ರೂಲ್ಸ್‌ ಜಾರಿ

ಕರ್ನಾಟಕ ಸರಕಾರ ರಾಜ್ಯದಲ್ಲಿ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಸಲುವಾಗಿ ಶಕ್ತಿ ಯೋಜನೆ (Shakti Yojana) ಯನ್ನು ಜಾರಿಗೆ ತಂದಿದೆ. ಕಳೆದ ಐದು ತಿಂಗಳಿ ನಿಂದಲೂ ಲಕ್ಷಾಂತರ ಮಂದಿ ಮಹಿಳೆಯರು ಉಚಿತ ಬಸ್‌ ಪ್ರಯಾಣ ಕೈಗೊಂಡಿದ್ದಾರೆ. ಉಚಿತ ಪ್ರಯಾಣಕ್ಕೆ ಇನ್ಮುಂದೆ…
Read More...

Shakti Scheme : ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ : ಮಹಿಳೆಯರಿಗೆ ಸರಕಾರದ ಗುಡ್‌ನ್ಯೂಸ್‌ : ಶಕ್ತಿ ಯೋಜನೆಗೆ ಹೊಸ…

Shakti Scheme New Rules : ಕರ್ನಾಟಕ ಸರಕಾರ (Karnataka Government) ರಾಜ್ಯದಲ್ಲಿನ ಎಲ್ಲಾ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಶಕ್ತಿ ಯೋಜನೆಯ ಮೂಲಕ ನಿತ್ಯವೂ ಲಕ್ಷಾಂತರ ಮಂದಿ ಬಸ್ಸುಗಳಲ್ಲಿ ಉಚಿತವಾಗಿಯೇ ಪ್ರಯಾಣಿಸುತ್ತಿದ್ದಾರೆ. ಇದೀಗ ಶಕ್ತಿ…
Read More...

ಉಚಿತ ಬಸ್‌ ಪ್ರಯಾಣ : ಶಕ್ತಿಯೋಜನೆಯಡಿ ಮಹಿಳೆಯರು ಸ್ಮಾರ್ಟ್‌ ಕಾರ್ಡ್‌ ಮಾಡಿಸದಿದ್ರೆ ಉಚಿತ ಪ್ರಯಾಣ ರದ್ದು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರುವುದಾಗಿ ಕಾಂಗ್ರೆಸ್‌ ಪಕ್ಷ ಹೇಳಿದೆ. ಅದರಂತೆ ಕಾಂಗ್ರೆಸ್‌ ಪಕ್ಷ ಅತೀ ಹೆಚ್ಚು ಮತ ಗಳಿಕೆ ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಪಡೆದಿದೆ. ಕಾಂಗ್ರೆಸ್‌ ಸರಕಾರ (Karnataka…
Read More...

Shakti scheme : ರಾಜ್ಯದಲ್ಲಿ ಮುಂದಿನ 10 ವರ್ಷಗಳ ಕಾಲ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ : ಸಾರಿಗೆ ಸಚಿವ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರ ಸ್ವೀಕಾರ ( Shakti scheme) ಮಾಡಿದ ದಿನದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೊಳಿಸಿದ್ದಾರೆ. ಮುಂಬರುವ 10 ವರ್ಷಗಳ ಕಾಲ ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ!-->…
Read More...

ದಾಖಲೆಯ ಡಿಜಿಲಾಕರ್‌, ನಕಲು ಪ್ರತಿ ತೋರಿಸಿದ್ರೂ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ

ಬೆಂಗಳೂರು : Shakti Scheme : ರಾಜ್ಯದಲ್ಲಿನ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಮೊದಲ ದಿನವೇ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಆದರೆ ಬಸ್ಸಿನಲ್ಲ ಉಚಿತವಾಗಿ ಪ್ರಯಾಣಿಸಲು!-->…
Read More...

Shakti Yojana : ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ರಾಜ್ಯದಾದ್ಯಂತ ಶಕ್ತಿಯೋಜನೆ ಲೋಕಾರ್ಪಣೆ

ಬೆಂಗಳೂರು : (Shakti Yojana) ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಶಕ್ತಿ ಯೋಜನೆಗೆ ಚಾಲನೆ!-->…
Read More...

Shakti Yojana : ಕರ್ನಾಟಕದಲ್ಲಿ ನಾಳೆಯಿಂದ ಶಕ್ತಿ ಯೋಜನೆ ಜಾರಿ : ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌…

ಬೆಂಗಳೂರು : (Shakti Yojana) ಕರ್ನಾಟಕ ರಾಜ್ಯದಾದ್ಯಂತ ನಾಳೆಯಿಂದ ಏಕಕಾಲಕ್ಕೆ ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿಯ ಶಕ್ತಿ ಯೋಜನೆಗೆ ಚಾಲನೆ ನೀಡಲು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಾರಿಗೆ ಸಚಿವ!-->…
Read More...