Browsing Tag

fresh lockdown guidelines

Karnataka Lockdown : ಹೊಸ ಲಾಕ್‌ಡೌನ್‌ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರಕಾರ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಡುವಲ್ಲೇ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು (Karnataka Lockdown) ಹೊರಡಿಸಿದೆ. ಅದ್ರಲ್ಲೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರಯಾಣಿಸುವವರಿಗೆ ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಸಡಿಲಿಕೆ ನೀಡಲಾಗಿದೆ.
Read More...