Browsing Tag

#ganesha festival

Ten people drowned : ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ 10 ಸಾವು

ದೆಹಲಿ : (Ten people drowned) ಗಣೇಶಮೂರ್ತಿ ವಿಸರ್ಜನೆ ವೇಳೆ 10 ಮುಂದಿ ನೀರಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ಹರಿಯಾಣದ ಎರಡು ಕಡೆ ಹಾಗೂ ಉತ್ತರ ಪ್ರದೇಶದ ಒಂದು ಕಡೆ ಒಟ್ಟು ಮೂರು ಪ್ರತ್ಯೇಕ ಘಟನೆಗಳಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಹರಿಯಾಣದಲ್ಲಿ!-->…
Read More...

ಗೌರಿಕುಂಡದಲ್ಲಿರುವ ಬಿಸಿನೀರಿಗೂ, ಗೌರಿ ಹಬ್ಬಕ್ಕೂ ಇರುವ ನಂಟು ನಿಮಗೆ ಗೊತ್ತಾ ?

ಹೇಮಂತ್ ಚಿನ್ನುನಾಡಿನಾದ್ಯಂತ ಜನರು ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ಮುಳುಗಿದ್ದಾರೆ. ಗೌರಿ ಹಬ್ಬಕ್ಕೆ ವಿಶೇಷ ಸ್ಥಾನವಿದ್ದು, ಗೌರಿ ಭೂಮಿಗೆ ಬರುತ್ತಾಳೆ ಎಂಬ ನಂಬಿಕೆಯಿದ್ದು ,ಗೌರಿಯನ್ನು ಭೂಮಿಯಲ್ಲಿ ಸ್ವಾಗತಿಸಲು ಗಣೇಶ ಬರುತ್ತಾನೆಂಬ ಪ್ರತೀತಿಯಿದೆ. ಉತ್ತರಾಂಚಲದಲ್ಲಿರುವ!-->!-->!-->!-->!-->…
Read More...

ಮದ್ದಲೆ ಮೋಡಿಗಾರನ ಕುಂಚದಲ್ಲಿ ಅರಳಿದೆ ವಿಶಿಷ್ಟ ಗಣಪ

ಪರಮೇಶ್ವರ ಭಂಡಾರಿ ಕರ್ಕಿ. ಯಕ್ಷಗಾನ ಅಭಿಮಾನಿಗಳ ಪಾಲಿಗಿದು ಚಿರಪರಿಚಿತ ಹೆಸರು. ಮದ್ದಲೆಯ ಮೋಡಿಗಾರರಾಗಿ ಕಳೆದ ಮೂರು ದಶಕಗಳಿಂದಲೂ ಯಕ್ಷಾಭಿಮಾನಿಗಳನ್ನು ಸೆಳೆದಿರುವ ಪರಮೇಶ್ವರ ಭಂಡಾರಿ ಅವರೀಗ ವಿಶಿಷ್ಟ ಗಣೇಶಮೂರ್ತಿಗಳನ್ನು ನಿರ್ಮಿಸುವ ಮೂಲಕ ತಮ್ಮೊಳಗಿನ ಕಲಾವಿದನನ್ನು!-->!-->!-->…
Read More...

ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರದಿಂದ ಗ್ರೀನ್ ಸಿಗ್ನಲ್ : ಆದರೆ ಷರತ್ತುಗಳು ಅನ್ವಯ

ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಗಣೇಶೋತ್ಸವ ಆಚರಣೆಯ ಕುರಿತು ಅಗಸ್ಟ್ 14 ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.ಹೊಸ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತಾ ?ಗಣೇಶ ಚತುರ್ಥಿ!-->!-->!-->!-->!-->…
Read More...

ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವಂತಿಲ್ಲ ಗಣೇಶ ಮೂರ್ತಿ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಗಣೇಶ ಚತುರ್ಥಿ ಹಬ್ಬಕ್ಕೀಗ ಕೊರೊನಾ ಕರಿನೆರಳು ಬಿದ್ದಿದೆ. ಅಗಸ್ಟ್ 22ರಂದು ನಡೆಯಲಿರುವ ಗಣೇಶ ಚತುರ್ಥಿಯ ಅಂಗವಾಗಿ ಸಾರ್ವಜನಿಕವಾಗಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದಕ್ಕೆ ರಾಜ್ಯ ಸರಕಾರ ನಿಷೇಧ ಹೇರಿದೆ.ದೇಶದಾದ್ಯಂತ ಗಣೇಶೋತ್ಸವವನ್ನು ಸಂಭ್ರಮ ಸಡಗರದಿಂದ!-->!-->!-->!-->!-->…
Read More...

ಸಾರ್ವಜನಿಕ ಗಣೇಶೋತ್ಸವ ಆಚರಣೆ : ಧಾರ್ಮಿಕದತ್ತಿ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಆದರೆ ಕೊರೊನಾ ಆತಂಕದಿಂದಾಗಿ ಸಾರ್ವಜನಿಕವಾಗಿ ಹಬ್ಬ ಆಚರಣೆಯ ಗೊಂದಲ ಏರ್ಪಟ್ಟಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸದಂತೆ ನಿಷೇಧ ಹೇರಿವೆ. ಆದ್ರೀಗ!-->!-->!-->…
Read More...