Browsing Tag

gangolli

ಗಂಗೊಳ್ಳಿ ಬಂದರಿನಲ್ಲಿ ಅಗ್ನಿದುರಂತ : 8 ಕ್ಕೂ ಅಧಿಕ ಬೋಟುಗಳು ಭಸ್ಮ

ಕುಂದಾಪುರ : ಕರಾವಳಿಯ ಪ್ರಮುಖ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಬಂದರು ಸಮೀಪದ ಮ್ಯಾಗನೀಸ್‌ ರಸ್ತೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಸುಮಾರು ಹತ್ತಕ್ಕೂ ಅಧಿಕ ಬೋಟುಗಳು ಬೆಂಕಿಗೆ ಆಹುತಿಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ.…
Read More...

Drug consumption case: ಗಂಗೊಳ್ಳಿ: ಮಾದಕ ವಸ್ತು ಸೇವನೆ ಪ್ರಕರಣ: ಮೂವರು ಅರೆಸ್ಟ್‌

ಗಂಗೊಳ್ಳಿ: (Drug consumption case) ಜಿಲ್ಲೆಯಲ್ಲಿ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಹಲವರು ಮಾದಕ ವಸ್ತುಗಳ ಸೇವನೆಯಿಂದಾಗಿ ಜೈಲು ಪಾಲಾಗಿದ್ದಾರೆ. ಇದೀಗ ಗಂಗೊಳ್ಳಿಯಲ್ಲೂ ಕೂಡ ಮೂವರು ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ
Read More...

ಪಾತ್ರಿಯಾಗಲು ಅವಕಾಶ ನಿರಾಕರಣೆ : ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಕುಂದಾಪುರ : ದೇವರ ಪಾತ್ರಿಯಾಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂದಾಪುರದ ಖಾರ್ವಿಕೇರಿಯ ದಾಕಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(34) ಎಂಬಾತನೇ ಸಾವನ್ನಪ್ಪಿದ
Read More...