Cylinder Blast : ಅಡುಗೆ ಅನಿಲ ಸಿಲಿಂಡರ್ ಸ್ಫೋಟ : ಮಹಿಳೆ ಸಾವು, 10 ಮಂದಿಗೆ ಗಾಯ
ಸೇಲಂ : ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು (Cylinder Blast) ಮಹಿಳೆ ಸಾವನ್ನಪ್ಪಿ ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ!-->…
Read More...
Read More...