Browsing Tag

Giliyaru

ಗಿಳಿಯಾರಿನಲ್ಲಿ ಅಭಿಮತ ಸಂಭ್ರಮ : ಕೀರ್ತಿಕಲಶ ಪ್ರಶಸ್ತಿ ಪ್ರದಾನ

ಕೋಟ : ಕಲಿಯುಗದಲ್ಲಿ ತಂತ್ರಜ್ಞಾನಗಳು ಹೆಚ್ಚು-ಹೆಚ್ಚು ಬೆಳವಣಿಗೆಯಾಗಿದೆ. ಬಡತನ, ಸಾಮಾಜಿಕ ಅಸಮಾನತೆಗಳು ಪರಿಹಾರವಾಗಿದೆ. ಆದ್ದರಿಂದ ಕಲಿಯುಗ ಕೆಟ್ಟದಲ್ಲ, ಇಲ್ಲಿರುವ ಕೆಟ್ಟದನ್ನೇ ಸ್ವೀಕರಿಸುವ ನಮ್ಮ ಮನಃಸ್ಥಿತಿ ಕೆಟ್ಟದ್ದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ
Read More...