Browsing Tag

good news for employees

ಕೊರೊನಾ ಎಫೆಕ್ಟ್ : ಕಾರ್ಮಿಕರಿಗೆ ವೇತನ ಸಹಿತ ರಜೆ

ಬೆಂಗಳೂರು : ಕೊರೊನಾ ವೈರಸ್ ಭೀತಿ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ರಾಜ್ಯಕ್ಕೂ ಕೊರೊನಾ ವೈರಸ್ ಕಾಲಿಟ್ಟಿದ್ದು, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಬೆನ್ನಲ್ಲೇ ಕಾರ್ಮಿಕ ಇಲಾಖೆ ಕೊರೊನಾ ವೈರಸ್ ಶಂಕಿತರಿಗೆ ವೇತನ ಸಹಿತ 28 ದಿನಗಳ ರಜೆ ನೀಡುವಂತೆ ಆದೇಶ ಹೊರಡಿಸಿದೆ.
Read More...

ದತ್ತು ಮಗು ಪಡೆಯುವವರಿಗೂ 6 ತಿಂಗಳು ಮಾತೃತ್ವ ರಜೆ

ಬೆಂಗಳೂರು : ಇಷ್ಟು ನೌಕರರಿಗೆ 6 ತಿಂಗಳ ಕಾಲ ಹೆರಿಗೆ ರಜೆಯನ್ನು ನೀಡಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಕ್ಕಳನ್ನು ದತ್ತು ಪಡೆಯುವ ದಂಪತಿಗಳಿಗೆ ಮಾತೃತ್ವ ಹಾಗೂ ಪಿತೃತ್ವ ರಜೆ ದೊರೆಯಲಿದೆ. ಕೆಲಸದ ಒತ್ತಡ, ಬದಲಾಗುತ್ತಿರುವ ಜೀವನಶೈಲಿ, ಬಂಜೆತನ ಹೀಗೆ ನಾನಾ ಕಾರಣಗಳಿಂದಾಗಿ ಸಾಕಷ್ಟು
Read More...