Browsing Tag

governament

Government Alert : ಸರಕಾರಿ ನೌಕರರಿಗೆ ಮಹತ್ವದ ಆದೇಶ : ಅನ್ಯ ಮೂಲದ ಆದಾಯ ಘೋಷಣೆ ಕಡ್ಡಾಯ

ಬೆಂಗಳೂರು : ಅಕ್ರಮ ಆಸ್ತಿ ಹೊಂದಿದ ಆರೋಪ ಹಿನ್ನೆಲೆಯಲ್ಲಿ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಈ ವೇಳೆಯಲ್ಲಿ ಅಧಿಕಾರಿಗಳು ಉಡುಗೊರೆ, ಅನ್ಯ ಅದಾಯ ಮೂಲಗಳಿಂದ ಬಂದಿದೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದ್ರೆ ಇನ್ಮುಂದೆ ಇಂತಹ ಸಬೂಬುಗಳನ್ನು ನೀಡುವಂತಿಲ್ಲ. ಇನ್ಮುಂದೆ!-->…
Read More...

ಮುಖ್ಯಮಂತ್ರಿಗಳ ವಿರುದ್ಧವೇ ಈಶ್ವರಪ್ಪ ವಾರ್….! ರಾಜ್ಯಪಾಲರ ಅಂಗಳ ತಲುಪಿತು ಸರ್ಕಾರದ ಒಳಜಗಳ…!!

ಉಪಚುನಾವಣೆ ಎದುರಿನಲ್ಲೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಂಪುಟದ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದು, ಅನಗತ್ಯ ಹಸ್ತಕ್ಷೇಪದ ಆರೋಪದ ಜೊತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈಶ್ವರಪ್ಪ ಬರೆದಿರುವ ಪತ್ರ ತೀವ್ರ!-->…
Read More...

ಸರಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ 2021ನೇ ಸಾಲಿನಲ್ಲಿ ನೌಕರರ ಗಳಿಕೆ ರಜೆಯ ನಗದೀಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. (adsbygoogle = window.adsbygoogle || ).push({});ಪ್ರಸ್ತುತ ವರ್ಷದಲ್ಲಿ ಕೊರೊನಾ!-->!-->!-->!-->!-->!-->…
Read More...

ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆಗೊಳಿಸಿದ ಸರಕಾರ

ಬೆಂಗಳೂರು : 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರಕಾರ ಇಂದು ಪ್ರಕಟಿಸಿದೆ. ಕರ್ನಾಟಕ ಇಂಡಸ್ಟ್ರೀಯಲ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ 1963ರಂತೆ ವಾರ್ಷಿಕ ಕನಿಷ್ಠ ಹತ್ತು ದಿನಗಳ ರಜೆಯನ್ನು ಎಲ್ಲಾ ಕಾರ್ಮಿಕರಿಗೂ ಸಂಸ್ಥೆಗಳು ನೀಡುವಂತೆ ಸೂಚಿಸಿದೆ.!-->!-->!-->!-->…
Read More...

ಬಹುಕೋಟಿ ಐಎಂಎ ಹಗರಣ ಸಂತ್ರಸ್ಥರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯ ಸಾವಿರಾರು ಜನರ ಕಣ್ಣೀರಿಗೆ ಕಾರಣವಾಗಿದ್ದ ಐಎಂಎ ವಂಚನೆ ಪ್ರಕರಣದ ಸಂತ್ರಸ್ಥರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಠೇವಣಿದಾರರ ಭಾಗಶಃ ಹಣವನ್ನು ಮರಳಿಸಲು ಸಿದ್ಧತೆ ನಡೆದಿದೆ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಪೀಠಕ್ಕೆ ಮಾಹಿತಿ ನೀಡಿದೆ.!-->…
Read More...

ರಾಜ್ಯ ಸರಕಾರಿ ನೌಕರರಿಗೆ ಬಿಗ್ ಶಾಕ್ !

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ರಾಜ್ಯ ಸರಕಾರಿ ನೌಕರರಿಗೆ ಬಿಗ್ ಶಾಕ್ ಕೊಟ್ಟಿದೆ. ರಾಜ್ಯ ಸರಕಾರದ ಬೊಕ್ಕಸಕ್ಕೆ ಎದುರಾಗುವ ಆರ್ಥಿಕ ಸಂಕಷ್ಟದಿಂದ ಪಾರಾಗುವ ನಿಟ್ಟಿನಲ್ಲಿ ನೌಕರರ ತುಟ್ಟಿಭತ್ಯೆಗೆ ಕತ್ತರಿ ಹಾಕಿದೆ. ಹೀಗಾಗಿ ಮುಂದಿನ 2021ರ ಜನವರಿ ವರೆಗೆ!-->…
Read More...

ಸರ್ಕಾರಿ ಅಧಿಕಾರಿಯಿಂದ ಪತ್ನಿಯ ಕೊಲೆ ಯತ್ನ ಪ್ರಕರಣ : ಚಿಕಿತ್ಸೆ ಫಲಿಸದೇ ಸಾವು

ಮೈಸೂರು : ಸರಕಾರಿ ಅಧಿಕಾರಿ ತನ್ನ ಪತ್ನಿಯನ್ನೇ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯ ಪತ್ನಿ ನಾಗವೇಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೆಂಕಟಪ್ಪ ಆರೋಪಿತ!-->…
Read More...

ಸರಕಾರಿ ನೌಕರರಿಗಿಲ್ಲ ಬಯೋ ಮೆಟ್ರಿಕ್ಸ್ !

ನವದೆಹಲಿ : ಕರ್ತವ್ಯದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸರಕಾರಿ ನೌಕರರಿಗೆ ಬಯೋಮೆಟ್ರಿಕ್ಸ್ ಹಾಜರಾತಿಯನ್ನು ಕಡ್ಡಾಯಗೊಳಿಸಿತ್ತು. ಇದರಿಂದಾಗಿ ನೌಕರರು ಸರಿಯಾದ ಸಮಯಕ್ಕೆ ಕಚೇರಿ ಕೆಲಸಗಳಿಗೆ ಹಾಜರಾಗುತ್ತಿದ್ರು. ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳನ್ನು!-->…
Read More...

ದತ್ತು ಮಗು ಪಡೆಯುವವರಿಗೂ 6 ತಿಂಗಳು ಮಾತೃತ್ವ ರಜೆ

ಬೆಂಗಳೂರು : ಇಷ್ಟು ನೌಕರರಿಗೆ 6 ತಿಂಗಳ ಕಾಲ ಹೆರಿಗೆ ರಜೆಯನ್ನು ನೀಡಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಕ್ಕಳನ್ನು ದತ್ತು ಪಡೆಯುವ ದಂಪತಿಗಳಿಗೆ ಮಾತೃತ್ವ ಹಾಗೂ ಪಿತೃತ್ವ ರಜೆ ದೊರೆಯಲಿದೆ.ಕೆಲಸದ ಒತ್ತಡ, ಬದಲಾಗುತ್ತಿರುವ ಜೀವನಶೈಲಿ, ಬಂಜೆತನ ಹೀಗೆ ನಾನಾ ಕಾರಣಗಳಿಂದಾಗಿ ಸಾಕಷ್ಟು!-->!-->!-->!-->!-->…
Read More...