Browsing Tag

governamnet teacher

ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : 1 ದಿನದ ವೇತನ ದೇಣಿಗೆ ನೀಡಲು ಸರಕಾರಿ ಶಿಕ್ಷಕರ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವಿನಹಸ್ತ ಚಾಚುವಂತೆ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರಿ ಶಿಕ್ಷಕರು
Read More...