Browsing Tag

govt centres

COVID booster doses : ಜು. 15ರಿಂದ 75 ದಿನಗಳ ಕಾಲ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್​ ಬೂಸ್ಟರ್​ ಡೋಸ್​ ಉಚಿತ

ದೆಹಲಿ : COVID booster doses : ಜುಲೈ 15 ರಿಂದ 18 ರಿಂದ 59 ವರ್ಷದೊಳಗಿನ ವ್ಯಕ್ತಿಗಳಿಗೆ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಕೋವಿಡ್-19 ಬೂಸ್ಟರ್​ ಡೋಸ್​ಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಘೋಷಣೆ ಮಾಡಿದ್ದಾರೆ. ಕೋವಿಡ್​ 19 ಬೂಸ್ಟರ್​ ಡೋಸ್​ಗಳ!-->…
Read More...