Browsing Tag

Graeme Smith

Graeme Smith : ಜನಾಂಗೀಯ ನಿಂದನೆ ಆರೋಪ ಮುಕ್ತರಾದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್

ಜೋಹಾನ್ಸ್‌ಬರ್ಗ್ : ಕ್ರಿಕೆಟ್ ಸೌತ್ ಆಫ್ರಿಕಾ (CSA) ಕ್ರಿಕೆಟ್‌ನ ಮಾಜಿ ನಿರ್ದೇಶಕ ಮತ್ತು ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ (Graeme Smith) ಅವರನ್ನು ಜನಾಂಗೀಯ ನಿಂದನೆ ಆರೋಪದಿಂದ ಮುಕ್ತಗೊಳಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ರಾಷ್ಟ್ರ ನಿರ್ಮಾಣ ಆಯೋಗದ (SJN) ವರದಿಯ
Read More...