Browsing Tag

Gruhapravesh Function

10ರೂಪಾಯಿಯಲ್ಲಿ ದೃಷ್ಟಿ ತೆಗೆದು 25 ಸಾವಿರಕ್ಕೆ ಡಿಮ್ಯಾಂಡ್‌ : ಗೃಹ ಪ್ರವೇಶದ ಮನೆಯಲ್ಲಿ ಮಂಗಳಮುಖಿಯರ ದಾಂಧಲೆ

ಬೆಂಗಳೂರು : ಗೃಹ ಪ್ರವೇಶದ ಪೂಜೆ ನಡೆಯುತ್ತಿದ್ದ ವೇಳೆಯಲ್ಲಿ ಮಂಗಳ ಮುಖಿಯರ ಗುಂಪೊಂದು ಮನೆಯೊಳಗೆ ನುಗ್ಗಿ, 10 ರೂಪಾಯಿಯ ನೋಟಿನಲ್ಲಿ ದೃಷ್ಟಿ ತೆಗೆದು 25 ಸಾವಿರ ರೂಪಾಯಿಗೆ ಡಿಮ್ಯಾಂಟ್‌ ಇಟ್ಟಿದ್ದಾರೆ. ಮನೆ ಮಾಲೀಕ 1 ಸಾವಿರ ರೂಪಾಯಿ ನೀಡುತ್ತಿದ್ದಂತೆಯೇ ಸಿಟ್ಟಾದ ಮಂಗಳ ಮುಖಿಯರು
Read More...