Browsing Tag

guru raghavendra bank

ಗುರುರಾಘವೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷರ ಆಸ್ತಿ ಜಪ್ತಿ : ಮನೆ, ಜಮೀನು ಸೇರಿ 45.32 ಕೋಟಿ ಆಸ್ತಿ ವಶಕ್ಕೆ ಪಡೆದ ಇಡಿ

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅವ್ಯವಹಾರ ಪ್ರಕರಣದ ತನಿಖೆ ಚುರುಕುಗೊಂಡಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಸೇರಿದ ಬರೋಬ್ಬರಿ 45.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
Read More...

ಮಣೂರು ವಾಸುದೇವ ಮಯ್ಯ ಆತ್ಮಹತ್ಯೆಗೆ ಟ್ವಿಸ್ಟ್ ! ಪೊಲೀಸರಿಂದ 11 ಮಂದಿಯ ವಿರುದ್ದ ಎಫ್ ಐಆರ್

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಬ್ಯಾಂಕಿನ ನಿವೃತ್ತ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬ್ಯಾಂಕಿನಲ್ಲಿ ನಡೆದಿರುವ ಅಕ್ರಮಗಳಿಗೆ ಆಡಳಿತ ಮಂಡಳಿಯೇ ನೇರ ಹೊಣೆಯೆಂದು ಆರೋಪಿಸಲಾಗಿದೆ. ಈ ಕುರಿತು 11 ಮಂದಿಯ ವಿರುದ್ದ ವಾಸುದೇವ ಮಯ್ಯ ಅವರ ಪುತ್ರಿ
Read More...

ಗುರುರಾಘವೇಂದ್ರ ಬ್ಯಾಂಕ್ ಹಗರಣ : 1400 ಕೋಟಿ ಅವ್ಯವಹಾರ ಪತ್ತೆ: ಬ್ಯಾಂಕ್ ಅಧ್ಯಕ್ಷ, ಸಿಇಓಗೆ ಬಂಧನದ ಭೀತಿ

ಬೆಂಗಳೂರು : ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಅವ್ಯವಹಾರ ಬಯಲಾಗಿದೆ. ಬ್ಯಾಂಕಿನಲ್ಲಿ ಬರೋಬ್ಬರಿ 1,400 ಕೋಟಿ ಅವ್ಯವಹಾರ ನಡೆದಿರುವುದನ್ನು ಎಸಿಬಿ ಪತ್ತೆ ಹಚ್ಚಿದೆ. ಎಸಿಬಿ ದಾಳಿಯ ಬೆನ್ನಲ್ಲೇ ಬ್ಯಾಂಕ್ ಅಧ್ಯಕ್ಷ ರಾಮಕೃಷ್ಣ ಹಾಗೂ ಸಿಇಓ ವಾಸುದೇವ ಮಯ್ಯ ನಾಪತ್ತೆಯಾಗಿದ್ದು,
Read More...

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮೇಲೆ ಎಸಿಬಿ ದಾಳಿ

ಬೆಂಗಳೂರು : ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಯಾಂಕಿನಲ್ಲಿ ಕೇಂದ್ರ ಕಚೇರಿ ಸೇರಿದಂತೆ ನಗರದ ವಿವಿಧಡೆಗಳಲ್ಲಿ ದಾಳಿ ನಡೆದಿದೆ. ಬ್ಯಾಂಕಿನಲ್ಲಿ ಅವ್ಯವಹಾರದ ಕುರಿತು ಎಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.
Read More...