Browsing Tag

gurupura

ಗುರುಪುರದಲ್ಲಿ ಗುಡ್ಡ ಕುಸಿತ 4 ಮನೆಗಳು ನೆಲಸಮ: ಮಣ್ಣಿನಡಿ ಸಿಲುಕಿರುವ ಇಬ್ಬರು ಬಾಲಕರು

ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ಹೊರವಲಯದ ಗುರುಪುರದಲ್ಲಿ 4 ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. https://youtu.be/rpV2vIWfoVo
Read More...