Browsing Tag

hang

ಮಾರ್ಚ್ 3 ರಂದು ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ

ನವದೆಹಲಿ : ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿದೆ. ನಾಲ್ವರೂ ಆರೋಪಿಗಳು ಮಾರ್ಚ್ 3 ರಂದು ಮುಂಜಾನೆ 6 ಗಂಟೆಗೆ ನೇಣಿಗೆ ಕೊರಳೊಡ್ಡಲಿದ್ದಾರೆ. ಪವನ್ ಗುಪ್ತಾ, ವಿನಯ್ ಶರ್ಮಾ, ಮುಕೇಶ್ ಸಿಂಗ್, ಅಕ್ಷಯ್
Read More...