Browsing Tag

Harsha Murder Case

Shivamogga violence: ಶಿವಮೊಗ್ಗ ಮತ್ತೆ ಧಗಧಗ: ಜಿಲ್ಲೆಯ 3 ಕಡೆಗಳಲ್ಲಿ ನಿನ್ನೆ ತಡರಾತ್ರಿ ನಡೆದಿದ್ದೇನು..?

ಶಿವಮೊಗ್ಗ: Shivamogga violence: ಕಳೆದ 8 ತಿಂಗಳ ಹಿಂದೆ ಹರ್ಷನ ಕೊಲೆಯಿಂದ ಹೊತ್ತಿ ಉರಿದಿದ್ದ ಶಿವಮೊಗ್ಗದಲ್ಲಿ ಇದೀಗ ಮತ್ತೆ ದುಷ್ಕರ್ಮಿಗಳು ಅಟ್ಟಹಾಸಗೈದಿದ್ದಾರೆ. ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಿನ್ನೆ ರಾತ್ರಿ 11.30ರ ವೇಳೆಗೆ ಬೈಕ್‍ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಇಲ್ಲಿನ
Read More...

Pramod Muthalik : ಹಿಂದುತ್ವಕ್ಕಾಗಿ ಹೊಸ ಪಕ್ಷ, ಯೋಗಿ ಮಾದರಿ ಆಡಳಿತ : ಬಿಜೆಪಿಗೆ ಶಾಕ್‌ ಕೊಟ್ಟ ಪ್ರಮೋದ್‌…

ಬೆಂಗಳೂರು : (Political party for Hindutva) ರಾಜ್ಯದಲ್ಲಿ ಹಿಂದುತ್ವ ಎಂಬ ಶಬ್ದ ಸದ್ಯ ಸಂಚಲನವನ್ನೇ ಮೂಡಿಸುತ್ತಿದೆ. ಹೀಗೆ ಹಿಂದುತ್ವ ಎಂಬ ಶಬ್ದವೇ ರಾಜಕೀಯ ಹಾಗೂ ಸಾಮಾಜಿಕ ಸಂಚಲನ ಮೂಡಿಸುತ್ತಿರುವ ಹೊತ್ತಿನಲ್ಲೇ ಕಟ್ಟರ್ ಹಿಂದುತ್ವದ ಮೂಲಕವೇ ಗುರುತಿಸಿಕೊಂಡ ಶ್ರೀರಾಮಸೇನೆಯ ಸಂಸ್ಥಾಪಕ
Read More...

NIA First Report : ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ಕೋಮು ಗಲಭೆ ಸೃಷ್ಟಿಸುವ ಹುನ್ನಾರ : ಎನ್‌ಐಎ ವರದಿ

ಶಿವಮೊಗ್ಗ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA First Report) ಕೈಗೆತ್ತಿಕೊಂಡಿದೆ. ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಯಾವುದೇ ವೈಯಕ್ತಿಕ ದ್ವೇಷವಿರಲಿಲ್ಲ, ಬದಲಾಗಿ ಕೋಮು ಗಲಭೆಯನ್ನು
Read More...

Harsha Murder : ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ : NIA ತನಿಖೆ

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ (Harsha Murder) ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA) ತನಿಖೆಗೆ ವಹಿಸಿ ಸರಕಾರ ಆದೇಶಿಸಿದೆ. ಫೆಬ್ರವರಿ 20 ರಂದು ಶಿವಮೊಗ್ಗದ ನಗರದ ಸೀಗೆಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನು ಬರ್ಭರವಾಗಿ
Read More...

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿ 25 ಲಕ್ಷ ರೂ. ನೀಡಿದ ಯಡಿಯೂರಪ್ಪ

ಶಿವಮೊಗ್ಗ : ಇತ್ತೀಚಿಗೆ ಹತ್ಯೆಯಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ (Harsha Murder Case ) ನಿವಾಸಕ್ಕೆ ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಹರ್ಷ (Harsha) ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಪರ ಹರ್ಷ ಕುಟುಂಬಕ್ಕೆ 25
Read More...

Harsha murder case : ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ವರದಿ ಕೇಳಿದ ಬಿಜೆಪಿ ಹೈಕಮಾಂಡ್

ರಾಜ್ಯದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತವರು ಹಾಗೂ ಬಿಜೆಪಿಯ ಗಟ್ಟಿ ನೆಲ ಎನ್ನಿಸಿಕೊಂಡಿರೋ ಶಿವಮೊಗ್ಗದಲ್ಲೇ ನಡೆದ ಹಿಂದೂಪರ ಸಂಘಟನೆಯ (Bajarangadal Activist) ಕಾರ್ಯಕರ್ತ ಹರ್ಷ ಹತ್ಯೆ (Harsha murder case) ನೊರೆಂಟು ಚರ್ಚೆಯನ್ನು ಹುಟ್ಟುಹಾಕಿದೆ. ಅದರಲ್ಲೂ ಈ ಕೃತ್ಯದ
Read More...

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಪೊಲೀಸರ ವಿರುದ್ಧವೂ ತನಿಖೆಗೆ ಆದೇಶಿಸಿದ ಗೃಹಸಚಿವ

ಬೆಂಗಳೂರು : ಶಿವಮೊಗ್ಗದ ಭಾರತಿ ನಗರದಲ್ಲಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ (Bajrang Dal activist Harsha ) ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪದೇ ಪದೇ ಹಿಂದೂ ಕಾರ್ಯಕರ್ತರೇ ಯಾಕೆ ಟಾರ್ಗೆಟ್ ಆಗುತ್ತಿದ್ದಾರೆ ಎಂಬ ಪ್ರಶ್ನೆಯೂ ಜನರನ್ನು ಕಾಡುತ್ತಿದೆ. ಈ ಮಧ್ಯೆ ಹರ್ಷ ಕೊಲೆ
Read More...

Harsha Murder case : ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : 6 ಮಂದಿ ಅರೆಸ್ಟ್‌, ಫೆ. 25ರ ವರೆಗೆ ಶಾಲೆ, ಕಾಲೇಜಿಗೆ ರಜೆ…

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ (Harsha Murder case ) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಫೆಬ್ರವರಿ 25 ರ ವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಶಿವಮೊಗ್ಗ
Read More...

Shivamogga Harsha Murder : ಶಿವಮೊಗ್ಗದಲ್ಲಿ ಹರ್ಷ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ, ವಾಹನಕ್ಕೆ ಬೆಂಕಿ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ (Shivamogga Harsha Murder) ಬೆನ್ನಲ್ಲೇ ಹರ್ಷ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಯಿಂದ ಮನೆಯವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು. ಬೃಹತ್‌ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಶಿವಮೊಗ್ಗ ನಗರದಾದ್ಯಂತ ಮೆರವಣಿಗೆ ನಡೆಸಿದ್ದಾರೆ. ಈ
Read More...