Browsing Tag

Harsha Murder

Nalin Kumar Change : ಪ್ರವೀಣ್, ಹರ್ಷ ಹತ್ಯೆಗೆ ನಳಿನ್ ಕುಮಾರ್ ತಲೆದಂಡ : ವಾರದಲ್ಲೇ ಹೊಸ ರಾಜ್ಯಾಧ್ಯಕ್ಷರ ನೇಮಕ

ಬೆಂಗಳೂರು : (Nalin Kumar Change) ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಭಾಸವಾಗುತ್ತಿದ್ದರೂ ಒಳಗೊಳಗೆ ಎಲ್ಲವೂ ಸರಿಯಿಲ್ಲ ಎಂಬುದು ಆಗಾಗ ಸಾಬೀತಾಗುತ್ತಲೇ ಇದೆ. ಮೊನ್ನೆ ಮೊನ್ನೆಯಷ್ಟೇ ಸಿಎಂ ಬದಲಾವಣೆ ಕೂಗು ಕೇಳಿಬಂದಿತ್ತು. ಇದಕ್ಕಾಗಿಯೇ ಅಮಿತ್ ಶಾ ನಗರಕ್ಕೆ
Read More...

Harsha Murder : ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ : NIA ತನಿಖೆ

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ (Harsha Murder) ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA) ತನಿಖೆಗೆ ವಹಿಸಿ ಸರಕಾರ ಆದೇಶಿಸಿದೆ. ಫೆಬ್ರವರಿ 20 ರಂದು ಶಿವಮೊಗ್ಗದ ನಗರದ ಸೀಗೆಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನು ಬರ್ಭರವಾಗಿ
Read More...

Shivamogga : ಹಿಂದೂ ಹರ್ಷ ಹತ್ಯೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಮೇಲೆ ಮಾರಣಾಂತಿಕ…

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ( Hindu Harsha) ಹತ್ಯೆಯ ಬೆನ್ನಲ್ಲೇ ಇದೀಗ ವಾಕಿಂಗ್‌ಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್‌ ( BJP Venkatesh) ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೋಪಾಳದ ಪದ್ಮಾ ಟಾಕೀಸ್‌ ಬಳಿಯಲ್ಲಿ ನಡೆದಿದೆ.
Read More...

Hindu Harsha : ಬಿಜೆಪಿ ಸೂಚಿಸಿದರೇ ಹರ್ಷನ ಕುಟುಂಬಕ್ಕೆ ಸ್ಥಾನಬಿಡಲು ಸಿದ್ಧ ಎಂದ ಈಶ್ವರಪ್ಪ

ಬೆಂಗಳೂರು : ಅಧಿಕಾರಕ್ಕೆ ಎಂಎಲ್ ಎ ಮಕ್ಕಳು, ಹಿಂದೂತ್ವಕ್ಕಾಗಿ ದುಡಿಯಲು ಬಡವರ ಮಕ್ಕಳು ಎಂಬ ವಾಕ್ಯದಡಿ ಈಶ್ವರಪ್ಪನವರ ವಿಧಾನಸಭಾ ಕ್ಷೇತ್ರದ ಟಿಕೇಟ್ ಹರ್ಷನ ಕುಟುಂಬಕ್ಕೆ ನೀಡಬೇಕೆಂಬ ಒತ್ತಡಕ್ಕೆ ಕೊನೆಗೂ ಬೆಲೆ ಬಂದಿದ್ದು ಬಿಜೆಪಿ ಸೂಚಿಸಿದರೇ ಹರ್ಷ ಕುಟುಂಬಕ್ಕೆ ಟಿಕೇಟ್ ನೀಡಲು ಸಿದ್ಧ ಎಂದು
Read More...

Dhruva Sarja : ಪ್ರಥಮ್ ಮೂಲಕ ಹರ್ಷ ಕುಟುಂಬಕ್ಕೆ 5 ಲಕ್ಷ ನೆರವು ನೀಡಿದ ಧ್ರುವ ಸರ್ಜಾ

ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ರಾಜಕೀಯ ನಾಯಕರಿಂದ, ಮಠಾಧೀಶರಿಂದ ಸಾಂತ್ವನ ಹಾಗೂ ಧನ ಸಹಾಯ ದೊರೆತಿದೆ. ಮನೆ ಮಗನ ಅಗಲಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕುಟುಂಬಕ್ಕೆ ಪ್ರತಿನಿತ್ಯ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಈ‌ ಮಧ್ಯೆ ನೊಂದ
Read More...

School college start : ಹರ್ಷ ಹತ್ಯೆ ಪ್ರಕರಣ, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ : ನಾಳೆಯಿಂದ ಶಾಲೆ, ಕಾಲೇಜು ಆರಂಭ

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಶಿವಮೊಗ್ಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇದೀಗ ಫೆಬ್ರವರಿ 28 (ಸೋಮವಾರ) ರಿಂದ ಶಾಲೆ, ಕಾಲೇಜುಗಳನ್ನು(School college start ) ಆರಂಭಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.
Read More...

Hindu Harsha : ಹರ್ಷ ತಾಯಿಗೆ ಬಿಜೆಪಿ ಕೊಟ್ಟರೇ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಲ್ಲ: ಬಿ.ಕೆ.ಹರಿಪ್ರಸಾದ್…

ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ (Hindu Harsha) ಕೊಲೆ ಪ್ರಕರಣ ಈಗ ಬಿಜೆಪಿಯ ಹಿರಿಯ ಸಚಿವ ಈಶ್ವರಪ್ಪ ಅಸ್ತಿತ್ವವನ್ನೇ ಅಲುಗಾಡಿಸುವ ಮುನ್ಸೂಚನೆ ನೀಡುತ್ತಿದೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಈಶ್ವರಪ್ಪನವರು ಪ್ರತಿನಿಧಿಸುವ ಕ್ಷೇತ್ರವನ್ನು ಹರ್ಷ ಕುಟುಂಬಕ್ಕೆ ಬಿಟ್ಟು
Read More...

Harsha Murder Case Updates : ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ

ಶಿವಮೊಗ್ಗ (Harsha Murder Case Updates): ರಾಜ್ಯವನ್ನೇ ಬೆಚ್ಚಿ‌ಬೀಳಿಸಿದ್ದ ಹಿಂದೂ ಪರ ಸಂಘಟನೆ‌ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ರವಿವಾರ ರಾತ್ರಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ‌ ಪ್ರಕರಣಕ್ಕೆ
Read More...

Hijab Row Updates : ಹೈಕೋರ್ಟ್‌ನಲ್ಲಿ ಪ್ರತಿಧ್ವನಿಸಿದ ಪಿಎಫ್‌ಐ, ಸಿಎಫ್‌ಐ, ಜಮಾತ್ ಇ ಇಸ್ಲಾಮಿ ಸಂಘಟನೆಗಳ ಹೆಸರು…

ಬರೋಬ್ಬರಿ 11 ದಿನಗಳ ಸುದೀರ್ಘ ವಾದ ಪ್ರತಿವಾದದ ನಂತರ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದುಮಾಡುತ್ತಿರುವ ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಾಬ್ (Hijab Row Updates ) ಧರಿಸುವ ಕುರಿತ ವಿಚಾರಣೆ ಇಂದು ಶುಕ್ರವಾರ, ಫೆಬ್ರುವರಿ 25ರಂದು ಮುಕ್ತಾಯಗೊಂಡಿದೆ. ಪ್ರಕರಣದ ಸಂಪೂರ್ಣ ವಿಚಾರಣೆಯನ್ನು
Read More...

Basavaraj Bommai Harsha Murder : ಎನ್ಐಎ ಹೆಗಲೇರುತ್ತಾ ಹರ್ಷ ಕೊಲೆ ಪ್ರಕರಣ : ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬೆಂಗಳೂರು : ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿ ಮೂರು ದಿನ ಕಳೆದಿದೆ. ಈಗಾಗಲೇ ಹತ್ಯೆಗೆ ಕಾರಣವಾದ ಒಟ್ಟು ಎಂಟು ಜನರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಆದರೆ ಇಂಥ ಪ್ರಕರಣಗಳ ಸಂಖ್ಯೆ ಶಿವಮೊಗ್ಗದಲ್ಲಿ ಹೆಚ್ಚುತ್ತಲೇ ಇದೆ. ಹೀಗಾಗಿ ಈ ಪ್ರಕರಣದ ಹಿನ್ನೆಲೆ ಹಾಗೂ
Read More...